ಹೊಸ ನೇಮಕಾತಿ ಅಧಿಸೂಚನೆ 2022
FRI Recruitment 2023: ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ 72 ವಿವಿಧ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು. FRI
ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಅರಣ್ಯ ಸಂಶೋಧನಾ ಸಂಸ್ಥೆ FRI |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 72 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ತಂತ್ರಜ್ಞ (ಕ್ಷೇತ್ರ ಪ್ರಯೋಗಾಲಯ ಸಂಶೋಧನೆ) |
ತಂತ್ರಜ್ಞ (ನಿರ್ವಹಣೆ) |
ತಾಂತ್ರಿಕ ಸಹಾಯಕ (ಪ್ಯಾರಾ ಮೆಡಿಕಲ್) |
ಕೆಳ ವಿಭಾಗದ ಗುಮಾಸ್ತ |
ಅರಣ್ಯ ರಕ್ಷಕ |
ಸ್ಟೆನೋ ಗ್ರೇಡ್ II |
ಸ್ಟೋರ್ ಕೀಪರ್ |
ಚಾಲಕ (ಸಾಮಾನ್ಯ ದರ್ಜೆ) |
MTS (ಬಹು ಕಾರ್ಯ ಸಿಬ್ಬಂದಿ ) |
ವಿದ್ಯಾರ್ಹತೆ:
ಅರಣ್ಯ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳಿಂದ /ವಿಶ್ವವಿದ್ಯಾಲಯಗಳಿಂದ 10ನೇ,12ನೇ ಐಟಿಐ, ಪದವಿ ಪಾಸ್ ಆಗಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಗರಿಷ್ಠ 30 ವರ್ಷಗಳನ್ನು ನಿಗದಿಪಡಿಸಲಾಗಿದೆ.
ವೇತನಶ್ರೇಣಿ:
ಅರಣ್ಯ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸಂಬಳ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಿ.
ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳಿಗೆ : ರೂ. 700/-
ಎಸ್ಸಿ/ಎಸ್ಟಿ/ಮಾಜಿ ಸೈನಿಕ/ ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 300/-
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ವಿವರಣಾತ್ಮಕ ಪರೀಕ್ಷೆ, ಕೌಶಲ್ಯ ಪರೀಕ್ಷೆ / ವ್ಯಾಪಾರ ಪರೀಕ್ಷೆ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 20- 12-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 19 ಜನವರಿ 2023 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |