ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ 2023 – SCR Recruitment 2023

ಹೊಸ ನೇಮಕಾತಿ ಅಧಿಸೂಚನೆ 2022

ದಕ್ಷಿಣ ಮದ್ಯ ರೈಲ್ವೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

South Central Railway Recruitment 2023 – ದಕ್ಷಿಣ ಮದ್ಯ ರೈಲ್ವೆ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ದಕ್ಷಿಣ ಮದ್ಯ ರೈಲ್ವೆ South Central Railway
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 4103
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಉದ್ಯೋಗ ಸ್ಥಳ ಆಂಧ್ರ ಪ್ರದೇಶ ತಮಿಳುನಾಡು ಕರ್ನಾಟಕ ತೆಲಂಗಾಣ

ಎಸಿ ಮೆಕ್ಯಾನಿಕ್ 250
ಬಡಗಿ 18
ಡೀಸೆಲ್ ಮೆಕ್ಯಾನಿಕ 531
ಎಲೆಕ್ಟ್ರಿಷಿಯನ್ 1019
ಎಲೆಕ್ಟ್ರಾನಿಕ್ ಮೆಕ್ಯಾನಿಕ್ 92
ಫಿಟ್ಟರ್ 1460
ಯಂತ್ರಶಾಸ್ತ್ರಜ್ಞ 71
ಮೆಕ್ಯಾನಿಕ್ ಮೆಷಿನ್ ಟೂಲ್ ನಿರ್ವಹಣೆ 5
ಮಿಲ್ ರೈಟ್ ನಿರ್ವಹಣೆ (MMW) 24
ಪೇಂಟರ್ 80
ವೆಲ್ಡರ್ 553 

ವಿದ್ಯಾರ್ಹತೆ:
ದಕ್ಷಿಣ ಮಧ್ಯ ರೈಲ್ವೇ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಬೋರ್ಡ್‌ಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ,ಐಟಿಐ, ಎನ್ಸಿವಿಟಿ /ಎಸಿವಿಟಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 30-ಡಿಸೆಂಬರ್-2022 ಕ್ಕೆ ಕನಿಷ್ಠ 15 ವರ್ಷಗಳು ಮತ್ತು ಗರಿಷ್ಠ 24 ವರ್ಷಗಳನ್ನು ಹೊಂದಿರಬೇಕು.

ವಯೋಸಡಿಲಿಕೆ
ಒಬಿಸಿ (ಎನ್ಸಿಎಲ್) ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು

ವೇತನಶ್ರೇಣಿ:
ದಕ್ಷಿಣ ಮಧ್ಯ ರೈಲ್ವೆ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವೇತನ ನೀಡಲಾಗುವುದು.

ಉದ್ಯೋಗ ಸುದ್ದಿ – ಹುಬ್ಬಳ್ಳಿ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳು 

ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ /ಅಂಗವಿಕಲ /ಮಹಿಳಾ ಅಭ್ಯರ್ಥಿಗಳು: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಎಲ್ಲಾ ಇತರೆ ಅಭ್ಯರ್ಥಿಗಳು: ರೂ.100 /-

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೆರಿಟ್ ಪಟ್ಟಿ, ವೈದ್ಯಕೀಯ ಪರೀಕ್ಷೆ, ದೈಹಿಕ ಗುಣಮಟ್ಟ ನೋಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 30-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-01-2023
  

ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button