ಹೊಸ ನೇಮಕಾತಿ ಅಧಿಸೂಚನೆ 2023
ಕರ್ನಾಟಕ ಕಂದಾಯ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಖಾಲಿ ಹುದ್ದೆಗಳು
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Village Accountant Recruitment 2023 ಕರ್ನಾಟಕ ಕಂದಾಯ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ಕಂದಾಯ ಇಲಾಖೆ – Revenue Department 2023 |
ಹುದ್ದೆಗಳ ಹೆಸರು: | ಗ್ರಾಮ ಲೆಕ್ಕಾಧಿಕಾರಿ |
ಒಟ್ಟು ಹುದ್ದೆಗಳು | 2178 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12ನೇ / ಪಿಯುಸಿ ಪಾಸ್ ಆಗಿರಬೇಕು.
ವಯೋಮಿತಿ:
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಪೂರ್ಣಗೋಳಿಸಿರಬೇಕು ಮತ್ತು ಗರಿಷ್ಠ 35 ವರ್ಷಗಳನ್ನು ಮಿರಬಾರದು.
ಉದ್ಯೋಗ ಸುದ್ದಿ – ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನೇಮಕಾತಿ 2023
ವಯೋಮಿತಿ ಸಡಿಲಿಕೆ
• ಒಬಿಸಿ /2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : 03 ವರ್ಷಗಳು
• ಎಸ್ಸಿ/ಎಸ್ಟಿ/ಪ್ರವರ್ಗ-I ಅಭ್ಯರ್ಥಿಗಳಿಗೆ : 05 ವರ್ಷಗಳು
ವೇತನಶ್ರೇಣಿ:
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.21400-42000/- ಸಂಬಳ ನೀಡಲಾಗುವುದು.
ಅರ್ಜಿ ಶುಲ್ಕ:
ಪ.ಜಾತಿ/ಪ.ಪಂ/ಪ್ರ1/ಮಹಿಳಾ ಅಭ್ಯರ್ಥಿಗಳು ರೂ. 100
ಇತರೆ ಅಭ್ಯರ್ಥಿಗಳು ರೂ. 200
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಇಲಾಖೆಯ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು. ( ಈ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡುವುದನ್ನು ರದ್ದು ಪಡಿಸಲಾಗಿದೆ )
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಶೀಘ್ರದಲ್ಲೆ ತಿಳಿಸಲಾಗುವುದು |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಶೀಘ್ರದಲ್ಲೆ ತಿಳಿಸಲಾಗುವುದು |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |