ಹೊಸ ನೇಮಕಾತಿ ಅಧಿಸೂಚನೆ 2023
ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ -ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳು
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
NABFINS Recruitment 2023 – ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ NABFINS |
ಹುದ್ದೆಗಳ ಹೆಸರು: | ಡೇಟಾಬೇಸ್ ನಿರ್ವಾಹಕರು, ವೆಬ್ ಡೆವಲಪರ್ |
ಒಟ್ಟು ಹುದ್ದೆಗಳು | 3 ಹುದ್ದೆಗಳು |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಉದ್ಯೋಗ ಸ್ಥಳ | ಬೆಂಗಳೂರು |
ವಿದ್ಯಾರ್ಹತೆ:
• ಡೇಟಾಬೇಸ್ ನಿರ್ವಾಹಕರು ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ, ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿ.ಟೆಕ್ ವಿದ್ಯಾರ್ಹತೆ ಹೊಂದಿರಬೇಕು.
• ವೆಬ್ ಡೆವಲಪರ್ ಹುದ್ದೆಗಳಿಗೆ ಅಭ್ಯರ್ಥಿಗಳು ಬಿಇ/ಬಿ.ಟೆಕ್ ವಿದ್ಯಾರ್ಹತೆ ಹೊಂದಿರಬೇಕು.
ಉದ್ಯೋಗ ಸುದ್ದಿ – ಜಿಲ್ಲಾ ಪಂಚಾಯತ್ ಹೊಸ ನೇರ ನೇಮಕಾತಿ 2023
ವಯೋಮಿತಿ:
ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ವಯಸ್ಸಿನ ಮಿತಿ & ವಯಸ್ಸಿನ ಸಡೀಲಿಕೆ ಹೊಂದಿರಬೇಕು.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ & ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 03- ಜನವರಿ -2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15- ಜನವರಿ-2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |