ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಗ್ನಿಶಾಮಕ ನಿರೀಕ್ಷಕರು ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – Fire Inspector – BMRCL

ಹೊಸ ನೇಮಕಾತಿ ಅಧಿಸೂಚನೆ 2023

BMRCL Recruitment 2023 – ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ತನ್ನ ಓ ಅಂಡ್ ಎಂ ವಿಭಾಗದಲ್ಲಿ ಖಾಲಿ ಇರುವ ಅಗ್ನಿಶಾಮಕ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ತನ್ನ ಓ ಅಂಡ್ ಎಂ ವಿಭಾಗದಲ್ಲಿ ಖಾಲಿ ಇರುವ ಅಗ್ನಿಶಾಮಕ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ BMRCL 
ಹುದ್ದೆಗಳ ಹೆಸರು:ಅಗ್ನಿಶಾಮಕ ನಿರೀಕ್ಷಕರು
ಒಟ್ಟು ಹುದ್ದೆಗಳು 04
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಉದ್ಯೋಗ ಸ್ಥಳ
ಬೆಂಗಳೂರು

ವಿದ್ಯಾರ್ಹತೆ:
– ಡಿಪ್ಲೊಮ ಮೆಕ್ಯಾನಿಕಲ್ ಅಂಡ್ ಫೈಯರ್ ಸೇಫ್ಟಿ ಪ್ರಮಾಣ ಪತ್ರದೊಂದಿಗೆ ಕನಿಷ್ಠ 5 ವರ್ಷ ಕಾರ್ಯಾನುಭವ ಹೊಂದಿರಬೇಕು.
ಅಥವಾ
– ಬಿಇ / ಬಿ.ಟೆಕ್ (ಫೈಯರ್ ಇಂಜಿನಿಯರಿಂಗ್) ಜತೆಗೆ ಕನಿಷ್ಠ 2 ವರ್ಷ ಕಾರ್ಯಾನುಭವ ಹೊಂದಿರಬೇಕು.
ಅಥವಾ
– ಬಿಇ ಮೆಕ್ಯಾನಿಕಲ್ / ಬಿಇ ಇಲೆಕ್ಟ್ರಿಕಲ್ ಮತ್ತು 1 ವರ್ಷ ಫೈಯರ್ ಸೇಫ್ಟಿ ಸರ್ಟಿಫಿಕೇಟ್‌ ಕೋರ್ಸ್‌ ಅನ್ನು ಸರ್ಕಾರದಿಂದ ಅಂಗೀಕೃತ ಸಂಸ್ಥೆಗಳಿಂದ ಪಡೆದಿರಬೇಕು. ಜತೆಗೆ 2 ವರ್ಷ ಕಾರ್ಯಾನುಭವ ಹೊಂದಿರಬೇಕು.
ಅಥವಾ
– ಬಿಎಸ್ಸಿ (ಫೈಯರ್ ಅಂಡ್ ಸೇಫ್ಟಿ) / ಬಿಎಸ್ಸಿ (3 ವರ್ಷ ಕೆಮಿಸ್ಟ್ರಿ ಮತ್ತು 1 ವರ್ಷದ ಫೈಯರ್ ಅಂಡ್ ಸೇಫ್ಟಿ ಪ್ರಮಾಣ ಪತ್ರ ಕೋರ್ಸ್‌ ಅನ್ನು ಪಡೆದಿರಬೇಕು. ಜತೆಗೆ 3 ವರ್ಷ ಕಾರ್ಯಾನುಭವ ಹೊಂದಿರಬೇಕು.

ವಯೋಮಿತಿ:
ಬೆಂಗಳೂರು ಮೆಟ್ರೋ ರೈಲ್ವೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ  ಅರ್ಜಿ ಸಲ್ಲಿಸಲು ಗರಿಷ್ಠ 38 ವರ್ಷ ವಯಸ್ಸು ಮೀರಿರಬಾರದು.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.40,000/- ವೇತನ ನಿಗದಿಪಡಿಸಿದ್ದು 
ಸಂಭಾವನೆ ಜತೆಗೆ ಅಭ್ಯರ್ಥಿಗಳಿಗೆ ಮೆಡಿಕಲ್ ಹಾಗೂ ವೈಯಕ್ತಿಕ ಆಕ್ಸಿಡೆಂಟ್ ಸಂಬಂಧಿಸಿದ ವಿಮಾ ಯೋಜನೆ ಸೌಲಭ್ಯ ನೀಡಲಾಗುತ್ತದೆ.

ದೈಹಿಕ ಸಾಮರ್ಥ್ಯ ಅರ್ಹತೆಗಳು
ಎತ್ತರ : 167 ಸೆಂ.ಮೀ
ತೂಕ: 51 ಕೆಜಿ.
ಎದೆ ಸುತ್ತಳತೆ: 81 ಸೆಂ.ಮೀ- 86 ಸೆಂ.ಮೀ ವರೆಗೆ.
ಕಣ್ಣಿನ ದೃಷ್ಟಿ : 6/6

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14-03-2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button