ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕೃಷಿ ಇಲಾಖೆ ನೇಮಕಾತಿ 2023 – KSDA Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

KSDA Recruitment 2023 – ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ರಾಜ್ಯ ಕೃಷಿ ಇಲಾಖೆ KSDA
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 08
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಉದ್ಯೋಗ ಸ್ಥಳ ಮಂಡ್ಯ 
ಹುದ್ದೆಗಳ ವಿವರ 
ಕಂಪ್ಯೂಟರ್ ಪ್ರೋಗ್ರಾಮರ್/ಆಪರೇಟರ್ 1
ತಾಲೂಕು ತಾಂತ್ರಿಕ ವ್ಯವಸ್ಥಾಪಕರು 3
ಸಹಾಯಕ ತಾಂತ್ರಿಕ ವ್ಯವಸ್ಥಾಪಕ 4

  1. ವಿದ್ಯಾರ್ಹತೆ 
  • ಕಂಪ್ಯೂಟರ್ ಪ್ರೋಗ್ರಾಮರ್/ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು  ಬಿ.ಟೆಕ್, ಎಂಸಿಎ, ಡಿಪ್ಲೊಮಾ, ಪದವಿ ವಿದ್ಯಾರ್ಹತೆ ಹೊಂದಿರಬೇಕು.
  • ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳಿಗೆ ಅಭ್ಯರ್ಥಿಗಳು ಕೃಷಿಯಲ್ಲಿ ಸ್ನಾತಕೋತ್ತರ ಪದವಿ ದ್ಯಾರ್ಹತೆ ಹೊಂದಿರಬೇಕು.
  • ಸಹಾಯಕ ತಾಂತ್ರಿಕ ವ್ಯವಸ್ಥಾಪಕ  ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ, ಕೃಷಿಯಲ್ಲಿ ಸ್ನಾತಕೋತ್ತರ ಪದವಿ ದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಸುದ್ದಿ – 

ವಯೋಮಿತಿ:
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು KSDA ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು

ವೇತನಶ್ರೇಣಿ:

ಕಂಪ್ಯೂಟರ್ ಪ್ರೋಗ್ರಾಮರ್/ಆಪರೇಟರ್ ಮಾಸಿಕ ರೂ.16,000/-
ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಮಾಸಿಕ ರೂ.30,000/-
ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಮಾಸಿಕ ರೂ.25,000/-

 

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗಿತ್ತು.

ಅನುಭವ:

  1. ಕಂಪ್ಯೂಟರ್ ಪ್ರೋಗ್ರಾಮರ್/ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು  ಅಭ್ಯರ್ಥಿಗಳು ಡಿಪ್ಲೊಮಾ, ಬಿ.ಟೆಕ್ ಹೊಂದಿರುವವರಿಗೆ 01 ವರ್ಷ ಮತ್ತು ಎಂಸಿಎ ಹೊಂದಿರುವವರಿಗೆ 1.5 ವರ್ಷಗಳ ಅನುಭವ ಹೊಂದಿರಬೇಕು.
  2. ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳಿಗೆ ಅಭ್ಯರ್ಥಿಗಳು  ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಠ 02 ವರ್ಷಗಳ ಅನುಭವವನ್ನು ಹೊಂದಿರಬೇಕು
  3. ಅಸಿಸ್ಟೆಂಟ್ ಟೆಕ್ನಿಕಲ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳು  ಸಂಬಂಧಿತ ಕ್ಷೇತ್ರದಲ್ಲಿ 01 ವರ್ಷದ ಅನುಭವವನ್ನು ಹೊಂದಿರಬೇಕು

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 17-02-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-03-2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button