ಹೊಸ ನೇಮಕಾತಿ ಅಧಿಸೂಚನೆ 2023
GAIL Gas Recruitment 2023 – ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಕಿರಿಯ ಹಾಗೂ ಹಿರಿಯ ಅಸೋಸಿಯೇಟ್ ಹುದ್ದೆಗಳು ಸೇರಿದಂತೆ ಒಟ್ಟು 120 ಪೋಸ್ಟ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ –
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಕಿರಿಯ ಹಾಗೂ ಹಿರಿಯ ಅಸೋಸಿಯೇಟ್ ಹುದ್ದೆಗಳು ಸೇರಿದಂತೆ ಒಟ್ಟು 120 ಪೋಸ್ಟ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) |
ಹುದ್ದೆಗಳ ಹೆಸರು: | ವಿವಿಧ ಅಸೋಸಿಯೇಟ್ ಹುದ್ದೆಗಳು |
ಒಟ್ಟು ಹುದ್ದೆಗಳು | 120 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಸೀನಿಯರ್ ಅಸೋಸಿಯೇಟ್ (ಟೆಕ್ನಿಕಲ್): 72 |
ಸೀನಿಯರ್ ಅಸೋಸಿಯೇಟ್ (ಫೈಯರ್ ಅಂಡ್ ಸೇಫ್ಟಿ): 12 |
ಸೀನಿಯರ್ ಅಸೋಸಿಯೇಟ್ (ಮಾರ್ಕೆಟಿಂಗ್): 6 |
ಸೀನಿಯರ್ ಅಸೋಸಿಯೇಟ್ (ಫೈನಾನ್ಸ್ ಮತ್ತು ಅಕೌಂಟ್ಸ್): 6 |
ಸೀನಿಯರ್ ಅಸೋಸಿಯೇಟ್ (ಕಂಪನಿ ಸೆಕ್ರೇಟರಿ): 2 |
ಸೀನಿಯರ್ ಅಸೋಸಿಯೇಟ್ (ಹ್ಯೂಮನ್ ರಿಸೋರ್ಸ್): 6 ಜೂನಿಯರ್ ಅಸೋಸಿಯೇಟ್ (ಟೆಕ್ನಿಕಲ್): 16 |
ವಿದ್ಯಾರ್ಹತೆ:
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೊಮ/ ಡಿಗ್ರಿ / ಸ್ನಾತಕೋತ್ತರ ಪದವಿ ಅನ್ನು ಹುದ್ದೆಗೆ ಸಂಬಂಧಿಸಿದ ವಿಭಾಗದಲ್ಲಿ ಪಡೆದಿರಬೇಕು.
ಉದ್ಯೋಗ ಸುದ್ದಿ –
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಗರಿಷ್ಠ 32 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ವೇತನ ಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.40,000/- ರೂ.60,000/- ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ / ಆರ್ಥಿಕವಾಗಿ ಹಿಂದುಳಿದ ಮತ್ತು ಇತರೆ ಹಿಂದುಳಿದ ವರ್ಗದವರಿಗೆ ರೂ.100.
ಎಸ್ಸಿ/ಎಸ್ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅಪ್ಲಿಕೇಶನ್ ಶುಲ್ಕವನ್ನು ಆನ್ಲೈನ್ ಮೂಲಕ ಸಹ ಪಾವತಿ ಮಾಡಬಹುದು.
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 10-03-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10-04-2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |