ಹೊಸ ನೇಮಕಾತಿ ಅಧಿಸೂಚನೆ 2023
NWDA Recruitment 2023 – ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ 40 ಜೂನಿಯರ್ ಇಂಜಿನಿಯರ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ –
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ 40 ಜೂನಿಯರ್ ಇಂಜಿನಿಯರ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ – NWDA |
ಹುದ್ದೆಗಳ ಹೆಸರು: | ಜೂನಿಯರ್ ಇಂಜಿನಿಯರ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ |
ಒಟ್ಟು ಹುದ್ದೆಗಳು | 40 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಜೂನಿಯರ್ ಇಂಜಿನಿಯರ್ (ಸಿವಿಲ್) 13 ಜೂನಿಯರ್ ಅಕೌಂಟ್ಸ್ ಆಫೀಸರ್ 1 ಡ್ರಾಫ್ಟ್‌ಮನ್ ಗ್ರೇಡ್-III 6 ಮೇಲಿನ ವಿಭಾಗದ ಗುಮಾಸ್ತ 7 ಸ್ಟೆನೋಗ್ರಾಫರ್ ಗ್ರೇಡ್-II 9 ಕೆಳ ವಿಭಾಗದ ಗುಮಾಸ್ತ 4 |
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಡಿಪ್ಲೊಮಾ ಐಟಿಐ ಪದವಿ ವಿದ್ಯಾರ್ಹತೆ ಪಡೆದವರಿಗೆ ಅರ್ಜಿ ಆಹ್ವಾನಿಸಲಾಗಿದೆ.
ಉದ್ಯೋಗ ಸುದ್ದಿ – 7ನೇ, 10ನೇ, ಪದವಿ ಪಾಸಾದವರಿಗೆ ಅರೋಗ್ಯ ಇಲಾಖೆ ನೇಮಕಾತಿ 2023
ವಯೋಮಿತಿ:
ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 18 ಗರಿಷ್ಠ 30ವರ್ಷಗಳು ನಿಗದಿಪಡಿಸಿದ್ದು,
ವಯೋಮಿತಿ ಸಡಿಲಿಕೆ
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷಗಳು
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು
ವೇತನಶ್ರೇಣಿ:
ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19900-112400/- ಪ್ರತಿ ತಿಂಗಳು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
ಸಾಮಾನ್ಯ/ಒಬಿಸಿ ಮತ್ತು EWS ಅಭ್ಯರ್ಥಿಗಳು: ರೂ.890/-
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 18 ಮಾರ್ಚ್ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 17 ಏಪ್ರಿಲ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |