ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಅಹ್ವಾನ – ಯಾವುದೇ ಅರ್ಜಿ ಶುಲ್ಕ ಇಲ್ಲ

ಹೊಸ ನೇಮಕಾತಿ ಅಧಿಸೂಚನೆ 2023

Bangalore Army Zonal recruitment 2023 – ಬೆಂಗಳೂರು ಜೋನಲ್ ಆರ್ಮಿ ನೇಮಕಾತಿ ಕೇಂದ್ರ ಕಛೇರಿಯು ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.  ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಬೆಂಗಳೂರು ಜೋನಲ್ ಆರ್ಮಿ ನೇಮಕಾತಿ ಕೇಂದ್ರ ಕಛೇರಿಯು ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬೆಂಗಳೂರು ಜೋನಲ್ ಆರ್ಮಿ ನೇಮಕಾತಿ ಕೇಂದ್ರ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ಹೆಸರು
ಸಿಪಾಯಿ ಫಾರ್ಮಾ
ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಅಸಿಸ್ಟಂಟ್ / ನರ್ಸಿಂಗ್ ಅಸಿಸ್ಟಂಟ್ (ವೆಟರಿನರಿ)
ಮಹಿಳಾ ಅಗ್ನಿವೀರ್ ಹುದ್ದೆ (ಮಹಿಳಾ ಮಿಲಿಟರಿ ಪೊಲೀಸ್)

ವಿದ್ಯಾರ್ಹತೆ:

ಸಿಪಾಯಿ ಫಾರ್ಮಾ ಹುದ್ದೆಗಳಿಗೆ ಅಭ್ಯರ್ಥಿಗಳು ಫಾರ್ಮಸಿ ಡಿಪ್ಲೊಮ / ಡಿಗ್ರಿ ಪಾಸ್ ಮಾಡಿರಬೇಕು ಹಾಗೂ ಈ ಹುದ್ದೆಗಳಿಗೆ ವಯೋಮಿತಿ 19-25 ವರ್ಷದವರಾಗಿರಬೇಕು.

ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಅಸಿಸ್ಟಂಟ್ / ನರ್ಸಿಂಗ್ ಅಸಿಸ್ಟಂಟ್ (ವೆಟರಿನರಿ) ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ವಿಜ್ಞಾನ ವಿಷಯದಲ್ಲಿ ದ್ವಿತೀಯ ಪಿಯುಸಿ ಪಾಸ್. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ 17 ವರ್ಷ 06 ತಿಂಗಳಿಂದ 23 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.

ಮಹಿಳಾ ಅಗ್ನಿವೀರ್ ಹುದ್ದೆ (ಮಹಿಳಾ ಮಿಲಿಟರಿ ಪೊಲೀಸ್) ಹುದ್ದೆಗಳಿಗೆ ಅಭ್ಯರ್ಥಿಗಳು ಎಸೆಸೆಲ್ಸಿ ಪಾಸಾಗಿರಬೇಕು. ಹಾಗೂ ಈ ಹುದ್ದೆಗಳಿಗೆ ವಯೋಮಿತಿ ಕನಿಷ್ಠ 17 ವರ್ಷ 06 ತಿಂಗಳಿಂದ 21 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.

ವೇತನಶ್ರೇಣಿ:
ಮೊದಲನೇ ವರ್ಷ : ರೂ.30,000 ಜತೆಗೆ ಇತರೆ ಭತ್ಯೆಗಳು.
ಎರಡನೇ ವರ್ಷ : ರೂ.33,000 ಜತೆಗೆ ಇತರೆ ಭತ್ಯೆಗಳು.
ಮೂರನೇ ವರ್ಷ : ರೂ.36,500 ಜತೆಗೆ ಇತರೆ ಭತ್ಯೆಗಳು.
ನಾಲ್ಕನೇ ವರ್ಷ : ರೂ.40,000 ಜತೆಗೆ ಇತರೆ ಭತ್ಯೆಗಳು.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ನೇಮಕಾತಿ ಹಂತಗಳು
ಹಂತ-1: ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ.
ಹಂತ-2: ನೇಮಕಾತಿ ರ‍್ಯಾಲಿ.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
ಕರ್ನಾಟಕ, ಕೇರಳ ರಾಜ್ಯಗಳು ಅಭ್ಯರ್ಥಿಗಳು ಹಾಗೂ ಲಕ್ಷ್ಯದ್ವೀಪ ಕೇಂದ್ರಾಡಳಿತ ಪ್ರದೇಶದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  15-03-2023
ಬೆಂಗಳೂರು ಆರ್ಮಿ ಕೇಂದ್ರದಿಂದ ಆನ್‌ಲೈನ್‌ ಪರೀಕ್ಷೆ ನಡೆಸುವ ದಿನಾಂಕ 17-04-2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button