ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಂಗನವಾಡಿ ನೇರ ನೇಮಕಾತಿ 2023 – WCD Anganwadi Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

WCD Haveri Anganwadi Recruitment 2023 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಾವೇರಿ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಾವೇರಿ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಾವೇರಿ
ಹುದ್ದೆಗಳ ಹೆಸರು:ಕಾರ್ಯಕರ್ತೆ ಹಾಗೂ ಸಹಾಯಕಿ 
ಒಟ್ಟು ಹುದ್ದೆಗಳು 208
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ಹುದ್ದೆಗಳು ಮತ್ತು ಹುದ್ದೆಗಳ ಸಂಖ್ಯೆ 
ಅಂಗನವಾಡಿ ಕಾರ್ಯಕರ್ತೆ – 50
ಅಂಗನವಾಡಿ ಸಹಾಯಕಿ – 158

ವಿದ್ಯಾರ್ಹತೆ:
ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)

ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

ವಯೋಮಿತಿ:
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ 
ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಮೊದಲಿಗೆ ಹಾವೇರಿ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತ ಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
  • ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಹಾವೇರಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ – ಕೆಳಗೆ ನೀಡಲಾಗಿದೆ ಲಿಂಕ್.
  • ಹಾವೇರಿ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    ಹಾವೇರಿ ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮಾರ್ಚ್ 29, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಏಪ್ರಿಲ್ 24, 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button