ಹೊಸ ನೇಮಕಾತಿ ಅಧಿಸೂಚನೆ 2023
NIVEDI Recruitment 2023 – ಬೆಂಗಳೂರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
NIVEDI Recruitment 2023 – ಬೆಂಗಳೂರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಮತ್ತು ಡಿಸೀಸ್ ಇನ್ಫರ್ಮ್ಯಾಟಿಕ್ಸ್ – NIVEDI |
ಹುದ್ದೆಗಳ ಹೆಸರು: | ಯಂಗ್ ಪ್ರೊಫೆಷನಲ್, ಡೇಟಾ ಎಂಟ್ರಿ ಆಪರೇಟರ್ |
ಒಟ್ಟು ಹುದ್ದೆಗಳು | 16 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ ಮೂಲಕ |
ಉದ್ಯೋಗ ಸ್ಥಳ | ಬೆಂಗಳೂರು |
ಯಂಗ್ ಪ್ರೊಫೆಷನಲ್ – I |
ಯಂಗ್ ಪ್ರೊಫೆಷನಲ್ – II |
ಡೇಟಾ ಎಂಟ್ರಿ ಆಪರೇಟರ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 12ನೇ ತರಗತಿ ಬಿಕಾಂ ಪದವಿ ಬಿಬಿಎ ಬಿಬಿಎಸ್ ಎಂವಿಎಸ್ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು ಹಾಗೂ ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯಸ್ಸಿನಲ್ಲಿ ಸಡಿಲಿಕೆ ನೀಡಲಾಗುತ್ತದೆ.
ವೇತನಶ್ರೇಣಿ:
ಯಂಗ್ ಪ್ರೊಫೆಷನಲ್ – I | ರೂ. 25,000/- |
ಯಂಗ್ ಪ್ರೊಫೆಷನಲ್ – II | ರೂ.35,000/- |
ಡೇಟಾ ಎಂಟ್ರಿ ಆಪರೇಟರ್ | ರೂ.20,000/- |
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೂಲ ದಾಖಲೆ ಪರಿಶೀಲನೆಗೆ ಒಳಪಡಿಸಲಾಗುತ್ತದೆ.
ಅರ್ಜಿ ವಿಳಾಸ
ICAR – NIVEDI, ರಾಮಗೊಂಡನಹಳ್ಳಿ ಯಲಹಂಕ ಬೆಂಗಳೂರು 560064
ಪ್ರಮುಖ ದಿನಾಂಕಗಳು |
ಇಮೇಲ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11 ಜೂನ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ / ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |