ಹೊಸ ನೇಮಕಾತಿ ಅಧಿಸೂಚನೆ 2023
KSFC Recruitment 2023 : ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಅಗತ್ಯವಿರುವ ಉಪ ವ್ಯವಸ್ಥಾಪಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಅಗತ್ಯವಿರುವ ಉಪ ವ್ಯವಸ್ಥಾಪಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ – KSFC |
ಹುದ್ದೆಗಳ ಹೆಸರು: | ಉಪ ವ್ಯವಸ್ಥಾಪಕರು (ತಾಂತ್ರಿಕ, ಕಾನೂನು, ಹಣಕಾಸು ಮತ್ತು ಲೆಕ್ಕಪತ್ರ) |
ಒಟ್ಟು ಹುದ್ದೆಗಳು | 41 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಉಪ ವ್ಯವಸ್ಥಾಪಕರು (ತಾಂತ್ರಿಕ) |
ಉಪ ವ್ಯವಸ್ಥಾಪಕರು (ಕಾನೂನು) |
ಉಪ ವ್ಯವಸ್ಥಾಪಕರು (ಹಣಕಾಸು ಮತ್ತು ಲೆಕ್ಕಪತ್ರ) |
ಉಪ ವ್ಯವಸ್ಥಾಪಕರು (ತಾಂತ್ರಿಕ) |
ಉಪ ವ್ಯವಸ್ಥಾಪಕರು (ಹಣಕಾಸು ಮತ್ತು ಲೆಕ್ಕಪತ್ರ) |
ವಿದ್ಯಾರ್ಹತೆ:
ಉಪ ವ್ಯವಸ್ಥಾಪಕರು (ತಾಂತ್ರಿಕ) ಹುದ್ದೆಗಳಿಗೆ ಅಭ್ಯರ್ಥಿಗಳು –
ಇಂಜಿನಿಯರಿಂಗ್ ಪದವಿಯನ್ನು (ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು 60% ಹಾಗೂ ಹೆಚ್ಚಿನ ಅಂಕಗಳೊಂದಿಗೆ, ಎಸ್ಸಿ, ಎಸ್ಟಿ ಅಭ್ಯರ್ಥಿಗಳು 55% ಹಾಗೂ ಹೆಚ್ಚಿನ ಅಂಕಗಳೊಂದಿಗೆ) ಸಿವಿಲ್/ ಮೆಕ್ಯಾನಿಕಲ್/ ಇಲೆಕ್ಟ್ರಿಕಲ್/ ಇನ್ಫರ್ಮೇಷನ್ ಸೈನ್ಸ್/ ಇ&ಸಿ ಟೆಕ್ನಾಲಜಿ ವಿಭಾಗದಲ್ಲಿ ಹೊಂದಿರಬೇಕು.
ಉಪ ವ್ಯವಸ್ಥಾಪಕರು (ಕಾನೂನು) ಹುದ್ದೆಗಳಿಗೆ ಅಭ್ಯರ್ಥಿಗಳು –
ಕಾನೂನು ಪದವಿಯನ್ನು (ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು 60% ಹಾಗೂ ಹೆಚ್ಚಿನ ಅಂಕಗಳೊಂದಿಗೆ, ಎಸ್ಸಿ, ಎಸ್ಟಿ ಅಭ್ಯರ್ಥಿಗಳು 55% ಹಾಗೂ ಹೆಚ್ಚಿನ ಅಂಕಗಳೊಂದಿಗೆ) ಹೊಂದಿರಬೇಕು.
ಉಪ ವ್ಯವಸ್ಥಾಪಕರು (ಹಣಕಾಸು ಮತ್ತು ಲೆಕ್ಕಪತ್ರ) ಹುದ್ದೆಗಳಿಗೆ ಅಭ್ಯರ್ಥಿಗಳು –
ಎಸಿಎ/ ಐಸಿಡಬ್ಬ್ಯೂಎ/ ಎಂಬಿಎ ಅಥವಾ ಎಂ.ಕಾಂ ಪದವಿಯನ್ನು (ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು 60% ಹಾಗೂ ಹೆಚ್ಚಿನ ಅಂಕಗಳೊಂದಿಗೆ, ಎಸ್ಸಿ, ಎಸ್ಟಿ ಅಭ್ಯರ್ಥಿಗಳು 55% ಹಾಗೂ ಹೆಚ್ಚಿನ ಅಂಕಗಳೊಂದಿಗೆ) ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 25 ವರ್ಷ ವಯೋಮಾನ ಹೊಂದಿರಬೇಕು.
• ಎಸ್ಸಿ, ಎಸ್ಟಿ, ಪ್ರ1ರ ಅಭ್ಯರ್ಥಿಗಳು – ಗರಿಷ್ಠ 40 ವರ್ಷ
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳು – ಗರಿಷ್ಠ 35 ವರ್ಷ
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 52,650 ರಿಂದ 97,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
• ಎಸ್ಸಿ, ಎಸ್ಟಿ ಅಭ್ಯರ್ಥಿಗಳು – ರೂ. 1500
• ಪ್ರ1, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 2000
(ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಕೆಎಸ್‌ಎಫ್‌ಸಿ, ಬೆಂಗಳೂರು ಇದರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು.)
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಅನುಭವ:
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಜೂನ್ 14, 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಜುಲೈ 07, 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |