ಹೊಸ ನೇಮಕಾತಿ ಅಧಿಸೂಚನೆ 2023
Karnataka High Court Recruitment 2023 – ಕರ್ನಾಟಕ ಹೈಕೋರ್ಟನಲ್ಲಿ ಖಾಲಿ ಇರುವ ಕೇಬಲ್ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕ ಹೈಕೋರ್ಟನಲ್ಲಿ ಖಾಲಿ ಇರುವ ಕೇಬಲ್ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ಹೈ ಕೋರ್ಟ – Karnataka High Court |
ಹುದ್ದೆಗಳ ಹೆಸರು: | ಕೇಬಲ್ ಆಪರೇಟರ್ |
ಒಟ್ಟು ಹುದ್ದೆಗಳು | 01 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಕರ್ನಾಟಕ ಹೈಕೋರ್ಟ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, ಐಟಿಐ,ನಲ್ಲಿ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್/ಐಟಿ ಪೂರ್ಣಗೊಳಿಸಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಕರ್ನಾಟಕ ಹೈಕೋರ್ಟ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವೇತನಶ್ರೇಣಿ:
ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19,900/- ರಿಂದ ರೂ.63,200/-
ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ/ ಪ್ರವರ್ಗ-1 / ಅಂಗವಿಕಲ ಅಭ್ಯರ್ಥಿಗಳಿಗೆ: 100 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 200 ರೂ.
ಪಾವತಿಸುವ ವಿಧಾನ: ಆನ್ಲೈನ್ or ಚಲನ್
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 16- ಜೂನ್-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 17-ಜುಲೈ -2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |