ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರೈಲ್ವೆ ಇಲಾಖೆಯಲ್ಲಿ 772 ಹುದ್ದೆಗಳ ಭರ್ತಿ – 10ನೇ ಪಾಸಾದವರಿಗೆ

ಹೊಸ ನೇಮಕಾತಿ ಅಧಿಸೂಚನೆ 2023

South East Central Railway Recruitment 2023 : ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಅಗತ್ಯ ಇರುವ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

 ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಅಗತ್ಯ ಇರುವ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ – South East Central Railway
ಹುದ್ದೆಗಳ ಹೆಸರು:ಟ್ರೇಡ್ ಅಪ್ರೆಂಟಿಸ್
ಒಟ್ಟು ಹುದ್ದೆಗಳು 772 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇಕಡಾ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ ಕೋರ್ಸ್ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ದಿನಾಂಕ 06 ಜೂನ್ 2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಮಾಜಿ ಸೈನಿಕ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅರ್ಜಿದಾರರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜೂನ್ 08, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 07, 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button