ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಿರಿಯ ಸಹಾಯಕ & ಚಾಲಕ ಹುದ್ದೆಗಳಿಗೆ ಅರ್ಜಿ ಅಹ್ವಾನ – Sreenidhi Souharda Sahakari Bank

ಹೊಸ ನೇಮಕಾತಿ ಅಧಿಸೂಚನೆ 2023

Sreenidhi Souharda Sahakari Bank Recruitment 2023 – ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023 ಇಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ವಿವಿಧ ಹುದ್ದೆಗಳ ಬರ್ತಿಗೆ ಇಲಾಖೆಯಿಂದ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023 ಇಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ವಿವಿಧ ಹುದ್ದೆಗಳ ಬರ್ತಿಗೆ ಇಲಾಖೆಯಿಂದ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 18
ಅರ್ಜಿ ಸಲ್ಲಿಸುವ ಬಗೆ ಅರ್ಜಿ ಫಾರ್ಮ್ ಮೂಲಕ 
ಶಾಖಾ ವ್ಯವಸ್ಥಾಪಕ/ಡೈ. ಮ್ಯಾನೇಜರ್/ಅಕೌಂಟೆಂಟ್ 3
ಕಂಪ್ಯೂಟರ್ ಪ್ರೋಗ್ರಾಮರ್ & ಬಿ.ಡಿ.ಎ  1
ಸಹಾಯಕ ವ್ಯವಸ್ಥಾಪಕ/ಸಹಾಯಕ ಲೆಕ್ಕಾಧಿಕಾರಿ/ಕ್ಷೇತ್ರ ಅಧಿಕಾರಿಗಳು/ಸಂಗ್ರಾಹಕರು/ಸಹಾಯಕ ಬಿ.ಡಿ.ಎ 5
ಹಿರಿಯ ಸಹಾಯಕರು / ಹಿರಿಯ ಡೇಟಾ ಎಂಟ್ರಿ ಆಪರೇಟರ್‌ಗಳು 2
ಜೂನಿಯರ್ ಅಸಿಸ್ಟೆಂಟ್/ಕ್ಲರ್ಕ್/ಟೈಪಿಸ್ಟ್/ಡಾಟಾ ಎಂಟ್ರಿ ಆಪರೇಟರ್‌ಗಳು 6
ಸೇವಕರು/ಪ್ಯೂನ್‌ಗಳು/ಸೆಕ್ಯುರಿಟಿ ಗಾರ್ಡ್‌ಗಳು/ವಾಹನ ಚಾಲಕ 1

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇಲಾಖೆಯ ಅಧಿಸೂಚನೆ ಪ್ರಕಾರ 10ನೇ ತರಗತಿ ಪಿಯುಸಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21400/-83900/- ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಸರ್ವೆಂಟ್ಸ್ , ಪಿಯೋನ್, ಚಾಲಕ, ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ರೂ.177/-
ಇತರೆ ಎಲ್ಲಾ ಹುದ್ದೆಗಳಿಗೆ ರೂ.354 /-
ಅಭ್ಯರ್ಥಿಗಳು ಶುಲ್ಕವನ್ನು ಡಿಡಿ ಮೂಲಕ ಪಾವತಿಸತಕ್ಕದ್ದು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ವಿಳಾಸ
ವ್ಯವಸ್ಥಾಪಕ ನಿರ್ದೇಶಕರು, ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ ನಿಯಮಿತ, ಆಡಳಿತ ಕಚೇರಿ, ನಂ. 113, R.V ರಸ್ತೆ, V.V ಪುರಂ, ಬೆಂಗಳೂರು-560004

ಅರ್ಜಿ ಸಲ್ಲಿಸುವ ವಿಧಾನ
ಕೆಳಗೆ ಕೊಟ್ಟಿರುವ ಅಪ್ಲಿಕೇಶನ್ ಫಾರ್ಮ್ ಅಂದರೆ ಅರ್ಜಿ ಸಲ್ಲಿಸುವ ಫಾರ್ಮ್ ಲಿಂಕ್ ಕೊಡಲಾಗಿದೆ, ಅದನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಈ ಒಂದು ವಿಳಾಸಕ್ಕೆ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಬೇಕು,

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 02 ಜುಲೈ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17 ಜುಲೈ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button