ಹೊಸ ನೇಮಕಾತಿ ಅಧಿಸೂಚನೆ 2023
BECIL Field Assistant Recruitment 2023 – ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಧೀನದ ಮಿನಿರತ್ನ ಕಂಪನಿ ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟಂಟ್ ಇಂಡಿಯಾ ಲಿಮಿಟೆಡ್ ಗುತ್ತಿಗೆ ಆಧಾರದ ಮೇಲೆ ಈ ಕೆಳಗಿನ ಹುದ್ದೆಗಳನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಧೀನದ ಮಿನಿರತ್ನ ಕಂಪನಿ ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟಂಟ್ ಇಂಡಿಯಾ ಲಿಮಿಟೆಡ್ ಗುತ್ತಿಗೆ ಆಧಾರದ ಮೇಲೆ ಈ ಕೆಳಗಿನ ಹುದ್ದೆಗಳನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟಂಟ್ ಇಂಡಿಯಾ ಲಿಮಿಟೆಡ್ |
ಹುದ್ದೆಗಳ ಹೆಸರು: | ಫೀಲ್ಡ್ ಅಸಿಸ್ಟಂಟ್ |
ಒಟ್ಟು ಹುದ್ದೆಗಳು | 250 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯಲ್ಲಿಯೂ ತೇರ್ಗಡೆ ಹೊಂದಿದ್ದರೆ ಅರ್ಜಿ ಸಲ್ಲಿಸಬಹುದು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಆಗಿರುವ, ಗರಿಷ್ಠ 30 ವರ್ಷ ಮೀರದವರು ಅರ್ಜಿ ಸಲ್ಲಿಸಬಹುದು.
ಇತರೆ ಅರ್ಹತೆಗಳು : ಕಡ್ಡಾಯವಾಗಿ ಕಂಪ್ಯೂಟರ್ ಬಳಕೆ ಅರಿವು ಇರಬೇಕು. ಹಿಂದಿ ಮಾತನಾಡಲು ಗೊತ್ತಿರಬೇಕು.
ವೇತನಶ್ರೇಣಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.22,744. ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ ಕೆಟಗರಿ ಅಭ್ಯರ್ಥಿಗಳಿಗೆ ರೂ.885.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.885.
ಎಸ್ಸಿ / ಎಸ್ಟಿ ವರ್ಗಗಳ ಅಭ್ಯರ್ಥಿಗಳಿಗೆ ರೂ.531.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.885.
ಮಹಿಳಾ ಅಭ್ಯರ್ಥಿಗಳಿಗೆ ರೂ.885.
ಆಯ್ಕೆ ವಿಧಾನ:
ಸಂದರ್ಶನ / ಸ್ಕಿಲ್ ಟೆಸ್ಟ್ / ಗುಂಪು ಚರ್ಚೆಗೆ ಆಹ್ವಾನಿಸಿ ಆಯ್ಕೆ ಮಾಡಲಾಗುವುದು. ಈ ಕುರಿತು ಮಾಹಿತಿಯನ್ನು ಅರ್ಜಿ ಸಲ್ಲಿಸಿದವರಿಗೆ ಇ-ಮೇಲ್ ಅಥವಾ ಮೊಬೈಲ್ ಮೂಲಕ ತಿಳಿಸಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 20-07-2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |