ಹೊಸ ನೇಮಕಾತಿ ಅಧಿಸೂಚನೆ 2023
KSEDCL Recruitment 2023 – ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ನಿಯಮಿತ – KSEDCL |
ಹುದ್ದೆಗಳ ಹೆಸರು: | ಗ್ರೂಪ್ ಸಿ ಹುದ್ದೆಗಳು |
ಒಟ್ಟು ಹುದ್ದೆಗಳು | 26 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) – ಗುಂಪು-ಬಿ 4 |
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕವಲ್ಲದ) – ಗುಂಪು-ಬಿ 2 |
ಖಾಸಗಿ ಕಾರ್ಯದರ್ಶಿ – ಗುಂಪು-ಸಿ 1 |
ಹಿರಿಯ ಸಹಾಯಕ (ತಾಂತ್ರಿಕ) – ಗುಂಪು-ಸಿ 4 |
ಹಿರಿಯ ಸಹಾಯಕ (ತಾಂತ್ರಿಕೇತರ) – ಗುಂಪು-C 3 |
ಸಹಾಯಕ (ತಾಂತ್ರಿಕ) – ಗುಂಪು-ಸಿ 6 |
ಸಹಾಯಕ (ತಾಂತ್ರಿಕವಲ್ಲದ) – ಗುಂಪು-ಸಿ 6 |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಹಾಗೂ ಇಂಜಿನಿಯರಿಂಗ್ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೊರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 22-ಜುಲೈ-2023 ಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 33 ವರ್ಷ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಎಸ್ಸಿ/ಎಸ್ಟಿ/ಪ್ರವರ್ಗ- 1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ & 3ಬಿ ಅಭ್ಯರ್ಥಿಗಳು: 02 ವರ್ಷಗಳು
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.30350- ರೂ.58250/- ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು: ರೂ.250/-
ಎಸ್ಸಿ/ಎಸ್ಟಿ/ಪ್ರವರ್ಗ- 1 ಅಭ್ಯರ್ಥಿಗಳು: ರೂ.750/-
ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳು: ರೂ.1000/-
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 26 ಜೂನ್ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | |
ಪ್ರಮುಖ ಲಿಂಕುಗಳು |
ಹಳೆಯ ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಹೊಸ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |