ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಂಚೆ ಇಲಾಖೆ 30,014 ಬೃಹತ್ ನೇಮಕಾತಿ 2023 – India Post Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

India Post Recruitment 2023  – ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 30,014 ಗ್ರಾಮೀಣ ಡಾಕಾ ಸೇವಕ್ (ಬಿಪಿಎಂ ಹಾಗೂ ಎಬಿಪಿಎಂ) ಹುದ್ದೆಗಳ ಭರ್ಜರಿ ನೇಮಕಾತಿಯಾಗಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 30,014 ಗ್ರಾಮೀಣ ಡಾಕಾ ಸೇವಕ್ (ಬಿಪಿಎಂ ಹಾಗೂ ಎಬಿಪಿಎಂ) ಹುದ್ದೆಗಳ ಭರ್ಜರಿ ನೇಮಕಾತಿಯಾಗಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತೀಯ ಅಂಚೆ ಇಲಾಖೆ
ಹುದ್ದೆಗಳ ಹೆಸರು:ಗ್ರಾಮೀಣ ಡಾಕಾ ಸೇವಕ್
ಒಟ್ಟು ಹುದ್ದೆಗಳು 30,014 (ಕರ್ನಾಟಕದಲ್ಲಿ 1,714 ಹುದ್ದೆಗಳು)
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯಸ್ಸು ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಎಸ್ಸಿ/ಎಸ್ಟಿ/ ಅಭ್ಯರ್ಥಿಗಳಿಗೆ 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಇರಲಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಈ ಕೆಳಗಿನಂತೆ ನಿಗದಿ ಪಡಿಸಲಾಗಿದೆ.
ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ 12,000/- ರಿಂದ 29,380/- ರೂ ವರೆಗೆ ಮಾಸಿಕ ವೇತನ ಇರಲಿದೆ.
ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ 10,000/- ರಿಂದ 24,470/- ರೂ ವರೆಗೆ ವೇತನ ಇರಲಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 100/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಎಸ್ಸಿ/ಎಸ್ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ನಂತರ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 4 ಆಗಸ್ಟ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಆಗಸ್ಟ್ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ರಾಜ್ಯವಾರು ಹುದ್ದೆಗಳು ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button