ಆಫಿಸ್ ಸಹಾಯಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – AAI Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

AAI Junior Exceutive Recruitment 2023 : ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

 ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾ – AAI
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 342
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಜೂನಿಯರ್ ಅಸಿಸ್ಟೆಂಟ್ (ಆಫೀಸ್) 9
ಸೀನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) 9
ಜೂನಿಯರ್ ಎಕ್ಸಿಕ್ಯೂಟಿವ್ (ಕಾಮನ್ ಕೇಡರ್) 237
ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್) 66
ಜೂನಿಯರ್ ಎಕ್ಸಿಕ್ಯೂಟಿವ್ (ಫೈರ್ ಸರ್ವಿಸಸ್) 3
ಜೂನಿಯರ್ ಎಕ್ಸಿಕ್ಯೂಟಿವ್ (ಕಾನೂನು) 18 

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಹಾಗೂ ಸಿಎ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷಗಳು ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.31000/- ರೂ.92000/- ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
• ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
• ಉಳಿದ ಅಭ್ಯರ್ಥಿಗಳಿಗೆ – ರೂ. 1000
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆ (ಕಂಪ್ಯೂಟರ್ ಆಧಾರಿತ ಪರೀಕ್ಷೆ) ನಡೆಸಿ ಆನ್‌ಲೈನ್‌ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರುವ ಅಭ್ಯರ್ಥಿಗಳಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಅಪ್ಲಿಕೇಶನ್ ವೆರಿಫಿಕೇಷನ್/ ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ/ ದೈಹಿಕ ಮತ್ತು ಸಹಿಷ್ಣುತೆ ಪರೀಕ್ಷೆ/ ಡ್ರೈವಿಅನುಗುಣವಾಗಿ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಆಗಸ್ಟ್ 05, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಸೆಪ್ಟೆಂಬರ್ 04, 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಆಗಸ್ಟ್ 05 ಆರಂಭ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!