ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಹಿರಿಯ ಸಹಾಯಕ ಕಿರಿಯ ಸಹಾಯಕ ಹುದ್ದೆಗಳು – AAI Recruitment 2024

ಹೊಸ ನೇಮಕಾತಿ ಅಧಿಸೂಚನೆ 2023

AAI Recruitment 2024 – ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (AAI) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (AAI) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (AAI)
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 119
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ವಿವರ 
ಕಿರಿಯ ಸಹಾಯಕ (ಅಗ್ನಿಶಾಮಕ ಸೇವೆ) 73
ಕಿರಿಯ ಸಹಾಯಕ (ಕಚೇರಿ) 2
ಹಿರಿಯ ಸಹಾಯಕ (ಎಲೆಕ್ಟ್ರಾನಿಕ್ಸ್) 25
ಹಿರಿಯ ಸಹಾಯಕ (ಖಾತೆಗಳು) 19

ವಿದ್ಯಾರ್ಹತೆ:
– ಜೂನಿಯರ್ ಅಸಿಸ್ಟೆಂಟ್ (ಅಗ್ನಿಶಾಮಕ ಸೇವೆ) ಹುದ್ದೆಗಳಿಗೆ ಅಭ್ಯರ್ಥಿಗಳು  10ನೇ, 12ನೇ ವಿದ್ಯಾರ್ಹತೆ ಹೊಂದಿರಬೇಕು.
– ಜೂನಿಯರ್ ಅಸಿಸ್ಟೆಂಟ್ (ಕಚೇರಿ)ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆ ಹೊಂದಿರಬೇಕು.
– ಹಿರಿಯ ಸಹಾಯಕ (ಎಲೆಕ್ಟ್ರಾನಿಕ್ಸ್) ಹುದ್ದೆಗಳಿಗೆ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ / ಟೆಲಿಕಮ್ಯುನಿಕೇಶನ್ / ರೇಡಿಯೋ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು.
– ಹಿರಿಯ ಸಹಾಯಕ (ಖಾತೆಗಳು) ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ, ಬಿ.ಕಾಂ ವಿದ್ಯಾರ್ಹತೆ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು,

ವಯೋಸಡಿಲಿಕೆ
ಓಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ-ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.31000-ರೂ.92000/- ನಿಗದಿಪಡಿಸಲಾಗಿದೆ

ಅರ್ಜಿ ಶುಲ್ಕ:
ಮಹಿಳೆ /ಎಸ್ಸಿ-ಎಸ್ಟಿ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳು: ಇಲ್ಲ
ಸಾಮಾನ್ಯ/OB/EWS ಅಭ್ಯರ್ಥಿಗಳು: ರೂ.1000/-

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ (ಕಂಪ್ಯೂಟರ್ ಆಧಾರಿತ ಪರೀಕ್ಷೆ) ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 27 ಡಿಸೆಂಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 26 ಜನವರಿ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button