ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಹಿರಿಯ ಸಹಾಯಕ, ಕಿರಿಯ ಸಹಾಯಕ ಖಾಲಿ ಹುದ್ದೆಗಳು – AAI Recruitment 2025 – Apply Online

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾನೇಮಕಾತಿ 2025

AAI Recruitment 2025 – Apply Online for 206 Junior & Senior Assistant Posts ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ತನ್ನ ಅಧಿಕೃತ ಅಧಿಸೂಚನೆ ಮೂಲಕ 119 ಜೂನಿಯರ್ ಅಸಿಸ್ಟೆಂಟ್ ಮತ್ತು ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯ ಸಂಪೂರ್ಣ ಮಾಹಿತಿಯನ್ನು ಪರಿಶೀಲಿಸಿ, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

AAI Recruitment 2025 – ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ತನ್ನ ಅಧಿಕೃತ ಅಧಿಸೂಚನೆ ಮೂಲಕ 119 ಜೂನಿಯರ್ ಅಸಿಸ್ಟೆಂಟ್ ಮತ್ತು ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯ ಸಂಪೂರ್ಣ ಮಾಹಿತಿಯನ್ನು ಪರಿಶೀಲಿಸಿ, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು
ಇಲಾಖೆ ಹೆಸರು ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 206
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಭಾರತಾದ್ಯಂತ 

 

ಹುದ್ದೆಗಳ ವಿವರ 
ಹಿರಿಯ ಸಹಾಯಕ (ಅಧಿಕೃತ ಭಾಷೆ) (NE-06) : 2
ಹಿರಿಯ ಸಹಾಯಕ (ಕಾರ್ಯಾಚರಣೆ) (NE-06) : 3
ಹಿರಿಯ ಸಹಾಯಕ (ಎಲೆಕ್ಟ್ರಾನಿಕ್ಸ್) (NE-06) : 21
ಹಿರಿಯ ಸಹಾಯಕ (ಖಾತೆಗಳು) (NE-06) : 11
ಕಿರಿಯ ಸಹಾಯಕ (ಅಗ್ನಿಶಾಮಕ ಸೇವೆಗಳು) (NE-04) : 168

 

ಶೈಕ್ಷಣಿಕ ಅರ್ಹತೆ 

ಜೂನಿಯರ್ ಅಸಿಸ್ಟೆಂಟ್ (Fire Service):
10ನೇ ತರಗತಿ ಪಾಸ್ + 3 ವರ್ಷ ಡಿಪ್ಲೋಮಾ (ಅಗ್ನಿಶಾಮಕ/ಮೆಕ್ಯಾನಿಕಲ್/ಆಟೋಮೊಬೈಲ್/ಇಲೆಕ್ಟ್ರಿಕಲ್/ಸಿವಿಲ್/ಎಲೆಕ್ಟ್ರಾನಿಕ್ಸ್) ಅಥವಾ
12ನೇ ತರಗತಿ ಪಾಸ್ (ಸೈನ್ಸ್ ಸ್ಟ್ರೀಮ್)
ಮಾನ್ಯತೆ ಪಡೆದ ಸಂಸ್ಥೆಯಿಂದ ವ್ಯಾಸಂಗ ಪೂರೈಸಿರಬೇಕು.
ಹುದ್ದೆಗೆ ಸಂಬಂಧಿಸಿದ ಅನುಭವ ಅಗತ್ಯವಿಲ್ಲ.

ಜೂನಿಯರ್ ಅಸಿಸ್ಟೆಂಟ್ (Office):
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಾಸಾಗಿರಬೇಕು.
ಕಂಪ್ಯೂಟರ್ ಜ್ಞಾನ (MS Office) ಅಗತ್ಯ.

ಸೀನಿಯರ್ ಅಸಿಸ್ಟೆಂಟ್ (Electronics):
ಎಲೆಕ್ಟ್ರಾನಿಕ್ಸ್ / ಟೆಲಿಕಮ್ಯೂನಿಕೇಷನ್ / ರೇಡಿಯೋ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ
ಕನಿಷ್ಠ 2 ವರ್ಷ ಅನುಭವ ಅಗತ್ಯ.

ಸೀನಿಯರ್ ಅಸಿಸ್ಟೆಂಟ್ (Accounts):
B.Com ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ.
ಕನಿಷ್ಠ 2 ವರ್ಷ ಅನುಭವ ಅಗತ್ಯ.
Tally ERP9 ಅಥವಾ ಕಂಪ್ಯೂಟರ್ ಜ್ಞಾನ ಅಗತ್ಯ.

ವಯೋಮಿತಿ

ಕನಿಷ್ಠ ವಯಸ್ಸು: 18 ವರ್ಷ
ಗರಿಷ್ಠ ವಯಸ್ಸು: 30 ವರ್ಷ (31.05.2025 ರಂತೆ)

ವಯೋಮಿತಿ ಸಡಿಲಿಕೆ:
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ: 5 ವರ್ಷ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ ಸಡಿಲಿಕೆ
ಅಂಗವಿಕಲ ಅಭ್ಯರ್ಥಿಗಳಿಗೆ: 10 ವರ್ಷ ಸಡಿಲಿಕೆ

ಉದ್ಯೋಗ ಸುದ್ದಿ – ಬೆಂಗಳೂರು ರೈಲ್ವೆ ಇಲಾಖೆ ನೇರ ನೇಮಕಾತಿ 2025

ಸಂಬಳ ಶ್ರೇಣಿ

ಜೂನಿಯರ್ ಅಸಿಸ್ಟೆಂಟ್ (Fire Service): ರೂ. 31,000/- ರಿಂದ ರೂ. 92,000/-
ಜೂನಿಯರ್ ಅಸಿಸ್ಟೆಂಟ್ (Office): ರೂ. 31,000/- ರಿಂದ ರೂ. 92,000/-
ಸೀನಿಯರ್ ಅಸಿಸ್ಟೆಂಟ್ (Electronics): ರೂ. 36,000/- ರಿಂದ ರೂ. 1,10,000/-
ಸೀನಿಯರ್ ಅಸಿಸ್ಟೆಂಟ್ (Accounts): ರೂ. 36,000/- ರಿಂದ ರೂ. 1,10,000/-
ಇತರ ಭತ್ಯೆಗಳು ಮತ್ತು ಮೂಲಭೂತ ಸೌಲಭ್ಯಗಳು ಸರ್ಕಾರದ ನಿಯಮಾನುಸಾರ ನೀಡಲಾಗುತ್ತವೆ.

ಅರ್ಜಿ ಶುಲ್ಕ
ಮಹಿಳಾ ಅಭ್ಯರ್ಥಿಗಳು ಎಸ್ಸಿ/ಎಸ್ಟಿ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಇತರ ಎಲ್ಲಾ ಅಭ್ಯರ್ಥಿಗಳಿಗೆ: ರೂ.1000/-
ಪಾವತಿ ವಿಧಾನ : ಆನ್‌ಲೈನ್ ಮೂಲಕ

ಅರ್ಜಿ ಶುಲ್ಕ

ಸಾಮಾನ್ಯ/ಒಬಿಸಿ/EWS: ರೂ. 1000/-
ಎಸ್ಸಿ/ಎಸ್ಟಿಅಂಗವಿಕಲ/ಮಹಿಳಾ: ಶುಲ್ಕವಿಲ್ಲ
ಪಾವತಿ ವಿಧಾನ: ಆನ್‌ಲೈನ್ ಮೂಲಕ ಪಾವತಿ ಮಾಡಬೇಕು.

ಆಯ್ಕೆ ವಿಧಾನ

1. ಲಿಖಿತ ಪರೀಕ್ಷೆ (Written Exam)
ಪರೀಕ್ಷೆಯ ಮಾದರಿ:

ಪ್ರಶ್ನೆಗಳ ಸಂಖ್ಯೆ: 100
ಒಟ್ಟು ಅಂಕಗಳು: 100

ಪ್ರಶ್ನೆಗಳ ಮಾದರಿ: ಬಹು ಆಯ್ಕೆ ಪ್ರಶ್ನೆಗಳು (MCQ)
ಪರೀಕ್ಷೆಯ ವಿಷಯಗಳು:

ಸಾಮಾನ್ಯ ಜ್ಞಾನ
ಅಂಕಗಣಿತ
ಇಂಗ್ಲಿಷ್‌
ತಾಂತ್ರಿಕ ವಿಷಯ (Electronics/Accounts/Fire Service)

2. ಡ್ರೈವಿಂಗ್ ಟೆಸ್ಟ್ (Driving Test) ಫೈರ್ ಸರ್ವೀಸ್ ಹುದ್ದೆಗೆ ಮಾತ್ರ
ಡ್ರೈವಿಂಗ್ ಕೌಶಲ್ಯವನ್ನು ಪರೀಕ್ಷಿಸಲಾಗುತ್ತದೆ.

3. ದೈಹಿಕ ಸಾಮರ್ಥ್ಯ ಪರೀಕ್ಷೆ (Physical Test) – ಫೈರ್ ಸರ್ವೀಸ್ ಹುದ್ದೆಗೆ ಮಾತ್ರ
100 ಮೀಟರ್ ಓಟ: 15 ಸೆಕೆಂಡುಗಳಲ್ಲಿ ಪೂರ್ಣಗೊಳಿಸಬೇಕು.
ಹೈ ಜಂಪ್: 1.2 ಮೀಟರ್
ಲಾಂಗ್ ಜಂಪ್: 4 ಮೀಟರ್

4. ಮೌಖಿಕ ಸಂದರ್ಶನ (Interview)
ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸಂದರ್ಶನವನ್ನು ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 25-ಫೆಬ್ರುವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-ಮಾರ್ಚ್-2025

 

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

close button