ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಯಲ್ಲಿ ಖಾಲಿ ಇರುವ ಅಗ್ನಿಶಾಮಕ, ಅಗ್ನಿ ಶಾಮಕ ಚಾಲಕ, ಚಾಲಕ ತಂತ್ರಜ್ಞ ಹುದ್ದೆಗಳ ನೇರ ನೇಮಕಾತಿಗಾಗಿ ದಿನಾಂಕ 22/06/2020 ರಂದು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿತ್ತು, ಸದರಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದೈಹಿಕ ಪರೀಕ್ಷೆಗಾಗಿ ಪ್ರವೇಶ ಪತ್ರಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ದೈಹಿಕ ಪರೀಕ್ಷೆಗೆ ಹಾಜರಾಗಬಹುದಾಗಿದೆ.
ಟೆಲಿಗ್ರಾಂ ವಾಟ್ಸಾಪ್ ಗ್ರೂಪ್
ಕರ್ನಾಟಕ ರಾಜ್ಯ ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವೆಗಳ ಇಲಾಖೆ ದೈಹಿಕ ಪರೀಕ್ಷೆಗಾಗಿ ಪ್ರವೇಶ ಪತ್ರ ಪ್ರಕಟ
Latest Jobs
KSP Recruitment 2025 – ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಹುದ್ದೆಗಳು 2025
October 17, 2025
ಇಂಡಿಯನ್ ಬ್ಯಾಂಕ್ ನೇಮಕಾತಿ 2025 – 1500 ಹೊಸ ಅರ್ಜಿ ಅಹ್ವಾನ
July 19, 2025

ವರ್ಷಿಣಿ
ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.