ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ರಾಜ್ಯ ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವೆಗಳ ಇಲಾಖೆ ದೈಹಿಕ ಪರೀಕ್ಷೆಗಾಗಿ ಪ್ರವೇಶ ಪತ್ರ ಪ್ರಕಟ

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಯಲ್ಲಿ  ಖಾಲಿ ಇರುವ ಅಗ್ನಿಶಾಮಕ, ಅಗ್ನಿ ಶಾಮಕ ಚಾಲಕ, ಚಾಲಕ ತಂತ್ರಜ್ಞ ಹುದ್ದೆಗಳ ನೇರ ನೇಮಕಾತಿಗಾಗಿ ದಿನಾಂಕ 22/06/2020 ರಂದು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿತ್ತು, ಸದರಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದೈಹಿಕ ಪರೀಕ್ಷೆಗಾಗಿ ಪ್ರವೇಶ ಪತ್ರಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ದೈಹಿಕ ಪರೀಕ್ಷೆಗೆ ಹಾಜರಾಗಬಹುದಾಗಿದೆ.

ಡೌನ್ಲೋಡ್ ಲಿಂಕ್ 

close button