ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ಪಶುಸಂಗೋಪನೆ ಇಲಾಖೆ ನೇಮಕಾತಿ 2022 : AHVS Karnataka Recruitment 2022

ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಕರ್ನಾಟಕ ನೇಮಕಾತಿ 2022

AHVS Karnataka Recruitment 2022: ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಕರ್ನಾಟಕ ವೆಟರ್ನರಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳು ಕರ್ನಾಟಕ
ಹುದ್ದೆಗಳ ಹೆಸರು:ವೆಟರ್ನರಿ ಆಫೀಸರ್
ಒಟ್ಟು ಹುದ್ದೆಗಳು 400
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ಕರ್ನಾಟಕ ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಬಿವಿಎಸ್ಸಿ,ಬಿವಿಎಸ್ಸಿ (ಎಹೆಚ್) ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು. ಆದರೆ ಅಭ್ಯರ್ಥಿಗಳು 50% ಅಂಕಗಳೊಂದಿಗೆ ಬಿವಿಎಸ್ಸಿ,ಬಿವಿಎಸ್ಸಿ (ಎಹೆಚ್) ಪೂರ್ಣಗೊಳಿಸಿರಬೇಕು.

 

 

ವಯೋಮಿತಿ:
ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 22-ಮಾರ್ಚ್-2022 ಕ್ಕೆ ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು

ವಯೋಮಿತಿ ಸಡಿಲಿಕೆ:
ಎಸ್ಸಿ/ಎಸ್ಟಿ /ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು

ವೇತನಶ್ರೇಣಿ:
ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.52650/- ರೂ.97100/- ರವರೆಗೆ ವೇತನವನ್ನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ /ಪ್ರವರ್ಗ-1, ಮಾಜಿ ಸೈನಿಕ, ವಿಕಲಚೇತನ  ಅಭ್ಯರ್ಥಿಗಳಿಗೆ ರೂ.270/-
ಸಾಮಾನ್ಯ, ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ರೂ. 520/-

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 08-ಮಾರ್ಚ್-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22-ಮಾರ್ಚ್-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button