ಹೊಸ ನೇಮಕಾತಿ ಅಧಿಸೂಚನೆ 2022
ahvs recruitment 2022 – ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳ ನೇಮಕಾತಿಗೆ ಇದೀಗ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ (ahvs) |
ಹುದ್ದೆಗಳ ಹೆಸರು: | ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) |
ಒಟ್ಟು ಹುದ್ದೆಗಳು | 250 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಪಶು ಆರೋಗ್ಯ (ಪಶುಸಂಗೋಪನೆ) ಡಿಪ್ಲೊಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ / ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ (ಜೆ.ಒ.ಸಿ ಡೈರಿ / (ಪೌಲ್ಟ್ರಿ) ಕುಕ್ಕುಟ) ರಲ್ಲಿ ಉತ್ತೀರ್ಣರಾಗಿರಬೇಕು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 05-10-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 04-11-2022
ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ: 06-10-2022
ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಮೀರಿರಬಾರದು.
ಇಂದೇ ಅರ್ಜಿ ಸಲ್ಲಿಸಿ – BMTC ಇಂದ ಅಭ್ಯರ್ಥಿಗಳಿಗೆ ಉಚಿತ ವಾಹನ ತರಬೇತಿಗೆ ಅರ್ಜಿ ಅಹ್ವಾನ
ವೇತನಶ್ರೇಣಿ:
ahvs ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,400 – 42,000. ವರೆಗೆ ವೇತನ ಕೊಡಲಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.750.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 / ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.500.
ಆಯ್ಕೆ ವಿಧಾನ:
ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುತ್ತದೆ.
ಪರೀಕ್ಷಾ ವಿಧಾನ:
100 ಅಂಕಗಳಿಗೆ 100 ಪ್ರಶ್ನೆಗಳ ಒಂದು ಲಿಖಿತ ಪ್ರಶ್ನೆ ಪತ್ರಿಕೆ ಇರುತ್ತದೆ. ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಇರುತ್ತದೆ. ತಪ್ಪು ಉತ್ತರಕ್ಕೆ 1/4 ಅಂಕಗಳನ್ನು ಕಳೆಯಲಾಗುತ್ತದೆ.
ಉದ್ಯೋಗ ಸುದ್ದಿ – ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ
- ಮೊದಲನೆಯದಾಗಿ ಕರ್ನಾಟಕ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
- ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ಕರ್ನಾಟಕ ವೆಟರ್ನರಿ ಇನ್ಸ್‌ಪೆಕ್ಟರ್ (ಪಶುವೈದ್ಯಕೀಯ ಸಹಾಯಕ) ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ – ಕೆಳಗೆ ನೀಡಲಾಗಿದೆ ಲಿಂಕ್.
- ಕರ್ನಾಟಕ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
- ಕರ್ನಾಟಕ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 05-10-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04-11-2022 |
ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ | 06-10-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |