ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಕರ್ನಾಟಕ ನೇಮಕಾತಿ 2022
AHVS Karnataka Recruitment 2022: ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಕರ್ನಾಟಕ ವೆಟರ್ನರಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳು ಕರ್ನಾಟಕ |
ಹುದ್ದೆಗಳ ಹೆಸರು: | ವೆಟರ್ನರಿ ಆಫೀಸರ್ |
ಒಟ್ಟು ಹುದ್ದೆಗಳು | 400 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಕರ್ನಾಟಕ ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಬಿವಿಎಸ್ಸಿ,ಬಿವಿಎಸ್ಸಿ (ಎಹೆಚ್) ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು. ಆದರೆ ಅಭ್ಯರ್ಥಿಗಳು 50% ಅಂಕಗಳೊಂದಿಗೆ ಬಿವಿಎಸ್ಸಿ,ಬಿವಿಎಸ್ಸಿ (ಎಹೆಚ್) ಪೂರ್ಣಗೊಳಿಸಿರಬೇಕು.
ವಯೋಮಿತಿ:
ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 22-ಮಾರ್ಚ್-2022 ಕ್ಕೆ ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು
ವಯೋಮಿತಿ ಸಡಿಲಿಕೆ:
ಎಸ್ಸಿ/ಎಸ್ಟಿ /ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
ವೇತನಶ್ರೇಣಿ:
ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.52650/- ರೂ.97100/- ರವರೆಗೆ ವೇತನವನ್ನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ /ಪ್ರವರ್ಗ-1, ಮಾಜಿ ಸೈನಿಕ, ವಿಕಲಚೇತನ ಅಭ್ಯರ್ಥಿಗಳಿಗೆ ರೂ.270/-
ಸಾಮಾನ್ಯ, ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ರೂ. 520/-
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 08-ಮಾರ್ಚ್-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 22-ಮಾರ್ಚ್-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |