ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

1049 ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಅಹ್ವಾನ – AIASL Recruitment 2024


ಹೊಸ ನೇಮಕಾತಿ ಅಧಿಸೂಚನೆ 2024

AIASL Recruitment 2024 – ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 1049 ಸೀನಿಯರ್. ಗ್ರಾಹಕ ಸೇವಾ ಕಾರ್ಯನಿರ್ವಾಹಕ, ಮತ್ತು ಗ್ರಾಹಕ ಸೇವಾ ಕಾರ್ಯನಿರ್ವಾಹಕ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.


ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ (AIASL)  ನಲ್ಲಿ ಖಾಲಿ ಇರುವ 1049 ಸೀನಿಯರ್. ಗ್ರಾಹಕ ಸೇವಾ ಕಾರ್ಯನಿರ್ವಾಹಕ, ಮತ್ತು ಗ್ರಾಹಕ ಸೇವಾ ಕಾರ್ಯನಿರ್ವಾಹಕ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ (AIASL)
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 1049
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 


ಹುದ್ದೆಗಳ ವಿವರ 
ಸೀನಿಯರ್. ಗ್ರಾಹಕ ಸೇವಾ ಕಾರ್ಯನಿರ್ವಾಹಕ – 343
ಗ್ರಾಹಕ ಸೇವಾ ಕಾರ್ಯನಿರ್ವಾಹಕ – 706
ಒಟ್ಟು ಹುದ್ದೆಗಳು 1049

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 33 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 3 ವರ್ಷಗಳು
SC, ST ಅಭ್ಯರ್ಥಿಗಳಿಗೆ: 5 ವರ್ಷಗಳು


ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ 27,450/- ರೂ ಗಳಿಂದ 28,605/- ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು
ಇತರೆ ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಮಾಜಿ ಸೈನಿಕರು / ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 1 ಜುಲೈ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 14 ಜುಲೈ 2024


ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

 

close button