ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಸಿಸ್ಟಂಟ್ – ಲೈನ್ ಮ್ಯಾನ್ ಹಾಗೂ ವಿವಿಧ ಹುದ್ದೆಗಳು – AIIMS Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

AIIMS Recruitment 2023 – ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS)ಯಲ್ಲಿ ಖಾಲಿ ಇರುವ 3036 ಟೆಕ್ನಿಷಿಯನ್, ಸಹಾಯಕ ಪ್ರಾಧ್ಯಾಪಕರು, ಸ್ಟೆನೋಗ್ರಾಫರ್, ಸೀನಿಯರ್ ಟೆಕ್ನಿಷಿಯನ್, ಉಪರ್ ಡಿವಿಶನ್ ಕ್ಲರ್ಕ್ ಸೀನಿಯರ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್, ಲೈನ್ ಮನ್ ಮತ್ತು ಲೀಗಲ್ ಅಸಿಸ್ಟಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS)ಯಲ್ಲಿ ಖಾಲಿ ಇರುವ 3036 ಟೆಕ್ನಿಷಿಯನ್, ಸಹಾಯಕ ಪ್ರಾಧ್ಯಾಪಕರು, ಸ್ಟೆನೋಗ್ರಾಫರ್, ಸೀನಿಯರ್ ಟೆಕ್ನಿಷಿಯನ್, ಉಪರ್ ಡಿವಿಶನ್ ಕ್ಲರ್ಕ್ ಸೀನಿಯರ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್, ಲೈನ್ ಮನ್ ಮತ್ತು ಲೀಗಲ್ ಅಸಿಸ್ಟಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS)
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 3036
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಟೆಕ್ನಿಷಿಯನ್, ಸಹಾಯಕ ಪ್ರಾಧ್ಯಾಪಕರು, ಸ್ಟೆನೋಗ್ರಾಫರ್, ಸೀನಿಯರ್ ಟೆಕ್ನಿಷಿಯನ್, ಉಪರ್ ಡಿವಿಶನ್ ಕ್ಲರ್ಕ್ ಸೀನಿಯರ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್, ಲೈನ್ ಮನ್ ಮತ್ತು ಲೀಗಲ್ ಅಸಿಸ್ಟಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸೆಸೆಲ್ಸಿ/ ಪಿಯುಸಿ/ ಡಿಪ್ಲೊಮಾ/ ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿಯಲ್ಲಿ ಸಡಿಲಿಕೆ :
ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ

ವೇತನಶ್ರೇಣಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ ನಿಯಮಾನುಸಾರದಂತೆ ಮಾಸಿಕ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಒಬಿಸಿ ಹಾಗೂ ಸಾಮಾನ್ಯ ಅಭ್ಯರ್ಥಿಗಳು 3000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಎಸ್ಸಿ-ಎಸ್ಟಿ ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 2400/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 21 ನವೆಂಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 1 ಡಿಸೆಂಬರ್ 2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button