321 ವಿವಿಧ ಅಸಿಸ್ಟಂಟ್ ಹಾಗೂ ಗಾರ್ಡ್ ಹುದ್ದೆಗಳು । AMDER Recruitment 2022

ಪರಮಾಣು ಶಕ್ತಿ ಇಲಾಖೆ ಇಲಾಖೆಯಿಂದ ನೇಮಕಾತಿ ಅಧಿಸೂಚನೆ 2022

ಆಟೋಮಿಕ್ ಮಿನೆರಲ್ಸ್‌ ಡೈರೆಕ್ಟೋರೇಟ್ (ಎಎಂಡಿ) ಪರಮಾಣು ಶಕ್ತಿ ಇಲಾಖೆ 321 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸದರಿ ಹುದ್ದೆಗಳ ಪೈಕಿ ಜೂನಿಯರ್ ಟ್ರಾನ್ಸ್‌ಲೇಷನ್ ಆಫೀಸರ್ (ಜೆಟಿಒ), ಅಸಿಸ್ಟಂಟ್ ಸೆಕ್ಯೂರಿಟಿ ಆಫೀಸರ್ (ಎಎಸ್‌ಒ), ಸೆಕ್ಯೂರಿಟಿ ಗಾರ್ಡ್‌ ಹಾಗೂ ಇತರೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಆಟೋಮಿಕ್ ಮಿನೆರಲ್ಸ್‌ ಡೈರೆಕ್ಟೋರೇಟ್ (ಎಎಂಡಿ)
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  321 
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ
ಜೂನಿಯರ್ ಟ್ರಾನ್ಸ್‌ಲೇಷನ್ ಆಫೀಸರ್ (ಜೆಟಿಒ) : 09
ಅಸಿಸ್ಟಂಟ್ ಸೆಕ್ಯೂರಿಟಿ ಆಫೀಸರ್ ( ಎಎಸ್‌ಒ): 38
ಸೆಕ್ಯೂರಿಟಿ ಗಾರ್ಡ್‌ : 274
ಒಟ್ಟು ಹುದ್ದೆಗಳು : 321 

ವಿದ್ಯಾರ್ಹತೆ:
ಆಟೋಮಿಕ್ ಮಿನೆರಲ್ಸ್‌ ಡೈರೆಕ್ಟೋರೇಟ್ (ಎಎಂಡಿ) ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಗುಣವಾಗಿ ಎಸ್‌ಎಸ್‌ಎಲ್‌ಸಿ / ಡಿಗ್ರಿ / ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು.

ಉದ್ಯೋಗ ಸುದ್ದಿ- ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2022

ವಯೋಮಿತಿ:
ಆಟೋಮಿಕ್ ಮಿನೆರಲ್ಸ್‌ ಡೈರೆಕ್ಟೋರೇಟ್ (ಎಎಂಡಿ) ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ವೇತನಶ್ರೇಣಿ – 
ಆಟೋಮಿಕ್ ಮಿನೆರಲ್ಸ್‌ ಡೈರೆಕ್ಟೋರೇಟ್ (ಎಎಂಡಿ) ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18000/- ರೂ.35400/- ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ:
ಜೆಟಿಒ, ಎಎಸ್‌ಒ ಹುದ್ದೆಗೆ ರೂ.200.
ಸೆಕ್ಯೂರಿಟಿ ಗಾರ್ಡ್‌ ಹುದ್ದೆಗೆ ರೂ.100.
ಎಸ್‌ಸಿ / ಎಸ್‌ಟಿ / ಅಂಗವಿಕಲ / ಮಾಜಿ ಸೈನಿಕ / ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 29-10-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 17-11-2022

ಅಸಿಸ್ಟಂಟ್ ಸೆಕ್ಯೂರಿಟಿ ಆಫೀಸರ್ ಹುದ್ದೆಗೆ ದೈಹಿಕ ಸಾಮರ್ಥ್ಯ ಪರೀಕ್ಷೆ ದಿನಾಂಕ: ಡಿಸೆಂಬರ್ 2022
ಜೂನಿಯರ್ ಟ್ರಾನ್ಸ್‌ಲೇಷನ್ ಆಫೀಸರ್ (ಜೆಟಿಒ) ಹುದ್ದೆಗೆ ಲಿಖಿತ ಪರೀಕ್ಷೆ ದಿನಾಂಕ: ಜನವರಿ 2023
ಈ ಹುದ್ದೆಗೆ ಡಿಸ್‌ಸ್ಕ್ರಿಪ್ಟಿವ್ ಪರೀಕ್ಷೆ ಸಂಭಾವ್ಯ ದಿನಾಂಕ: ಫೆಬ್ರುವರಿ 2023

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  29-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  17-11-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!