ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಂಗನವಾಡಿ ನೇಮಕಾತಿ 2024 – Anganwadi Recruitment Karnataka 2024 | complete Details

ಹೊಸ ನೇಮಕಾತಿ ಅಧಿಸೂಚನೆ 2024

Ballari Anganwadi Recruitment Karnataka 2024: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬಳ್ಳಾರಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬಳ್ಳಾರಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ., ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ವಿವರಗಳು
ಇಲಾಖೆ ಹೆಸರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಹುದ್ದೆಗಳ ಹೆಸರು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು
ಒಟ್ಟು ಹುದ್ದೆಗಳು 141
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ ಬಳ್ಳಾರಿ

ಹುದ್ದೆಗಳ ಹೆಸರು ಮತ್ತು ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆಯರು 22
ಅಂಗನವಾಡಿ ಕಾರ್ಯಕರ್ತೆಯರು 119

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ –10 ಆಗಸ್ಟ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ –10 ಸೆಪ್ಟೆಂಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

JOBS BY QUALIFICATION

close button