WhatsApp Telegram Group

1793 ಅಗ್ನಿಶಾಮಕ, ಸಹಾಯಕ ಹಾಗೂ ವಿವಿಧ ಹುದ್ದೆಗಳ ನೇಮಕಾತಿ 2023 – AOC

ಹೊಸ ನೇಮಕಾತಿ ಅಧಿಸೂಚನೆ 2023

Indian Army Ordinance Corps Recruitment 2023 : ಭಾರತೀಯ ಸೇನೆ ಇಲ್ಲಿ ಖಾಲಿ ಇರುವ ಸಹಾಯಕ , ಅಗ್ನಿಶಾಮಕ & ಟ್ರೇಡಸ್ಮಾನ್ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಕೃಷಿ ಇಲಾಖೆಯಲ್ಲಿ ದೊಡ್ಡ ನೇಮಕಾತಿ ಅಧಿಸೂಚನೆ 2023

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

AOC Group C Recruitment 2023 – ಭಾರತೀಯ ಸೇನೆ ಇಲ್ಲಿ ಖಾಲಿ ಇರುವ ಸಹಾಯಕ , ಅಗ್ನಿಶಾಮಕ & ಟ್ರೇಡಸ್ಮಾನ್ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತೀಯ ಸೇನೆ  AOC 
ಹುದ್ದೆಗಳ ಹೆಸರು: ಸಹಾಯಕ , ಅಗ್ನಿಶಾಮಕ,  ಟ್ರೇಡಸ್ಮಾನ್
ಒಟ್ಟು ಹುದ್ದೆಗಳು  1793
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಭಾರತೀಯ ಸೇನೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ 10ನೇ,12ನೇ, ಡಿಪ್ಲೋಮಾ, ಪದವಿ ಪಾಸ್ ಆಗಿರಬೇಕು.

ಉದ್ಯೋಗ ಸುದ್ದಿ – ಕೃಷಿ ಇಲಾಖೆಯಲ್ಲಿ ದೊಡ್ಡ ನೇಮಕಾತಿ ಅಧಿಸೂಚನೆ 2023

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಕನಿಷ್ಠ ವಯಸ್ಸಿನ ಮಿತಿ : 18 ವರ್ಷ, ಗರಿಷ್ಠ ವಯಸ್ಸಿನ ಮಿತಿ : 27 ವರ್ಷ ನಿಗದಿಪಡಿಸಲಾಗಿದೆ.

In Article ad

ವಯೋಮಿತಿ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು

ವೇತನಶ್ರೇಣಿ:
ಭಾರತೀಯ ಸೇನೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.5200- 20200+2800 ಸಂಬಳ ನೀಡಲಾಗುವುದು.

ಅರ್ಜಿ ಶುಲ್ಕ:
ಭಾರತೀಯ ಸೇನೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

In Article ad

ಆಯ್ಕೆ ವಿಧಾನ:
ಭಾರತೀಯ ಸೇನೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ & ದೈಹಿಕ ದಕ್ಷತೆ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  28 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  22 ಫೆಬ್ರವರಿ 2023
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button