2254 ಕ್ಲರ್ಕ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಅಹ್ವಾನ – Apex Bank Recruitment 2022

ಹೊಸ ನೇಮಕಾತಿ ಅಧಿಸೂಚನೆ 2022

Apex Bank Recruitment 2022 – ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ 2,254 ಕ್ಲರ್ಕ್ ಮತ್ತು ಮ್ಯಾನೇಜರ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಅಪೆಕ್ಸ್ ಬ್ಯಾಂಕ್ – Apex Bank
ಹುದ್ದೆಗಳ ಹೆಸರು: ಬ್ಯಾಂಕ್ ಅಸಿಸ್ಟೆಂಟ್ (ಕ್ಲರ್ಕ್) ಹುದ್ದೆಗಳು
ಒಟ್ಟು ಹುದ್ದೆಗಳು  ಒಟ್ಟು 2,254 ಹುದ್ದೆಗಳು 
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಭಾರತದಾದ್ಯಂತ ಬ್ಯಾಂಕ್ ಅಸಿಸ್ಟೆಂಟ್ (ಕ್ಲರ್ಕ್) ಹುದ್ದೆಗಳು : 896
ಮಧ್ಯ ಪ್ರದೇಶ ರಾಜ್ಯದಲ್ಲಿ ಮ್ಯಾನೇಜರ್ ಹುದ್ದೆಗಳು : 1,358  

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕ್ಲರ್ಕ್ ಹುದ್ದೆಗಳಿಗೆ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಮ್ಯಾನೇಜರ್ ಹುದ್ದೆಗಳಿಗೆ ಬಿಐ.(ಸಿಎಸ್ಸಿ /ಐಟಿ.)/ ಎಂಸಿಎ / ಬಿಸಿಎ / ಎಂಎಸ್ಸಿ / (ಐಟಿ – ಸಿಎಸ್) ಎಂಟೆಕ್ ಎಂಇ (ಐಟಿ – ಸಿಎಸ್) ವಿದ್ಯಾರ್ಹತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
2ಎ, 2ಬಿ, 3ಎ , 3ಬಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ,ಎಸ್ಟಿ  ಅಭ್ಯರ್ಥಿಗಳು: 05 ವರ್ಷಗಳು ವಯೋಮಿತಿ ಸಡಿಲಿಕೆಯನ್ನು ಅಳವಡಿಸಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಪೆಕ್ಸ್ ಬ್ಯಾಂಕ್ ನ ನಿಯಮಾನುಸಾರವಾಗಿ ವೆತವನ್ನು ಕೊಡಲಾಗುತ್ತದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2ಎ, 2ಬಿ, 3ಎ, 3ಬಿ , ಸಾಮಾನ್ಯ ಅಭ್ಯರ್ಥಿಗಳು: 1000/- ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂ ಎಸ್‌ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು: 500/- ಪಾವತಿಸುವುದು.

ಆಯ್ಕೆ ವಿಧಾನ:
ಅಪೆಕ್ಸ್ ಬ್ಯಾಂಕ್ ಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  26 ನವೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  25 ಡಿಸೆಂಬರ್ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!