ಹೊಸ ನೇಮಕಾತಿ ಅಧಿಸೂಚನೆ 2022
Apex Bank Recruitment 2022 – ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ 2,254 ಕ್ಲರ್ಕ್ ಮತ್ತು ಮ್ಯಾನೇಜರ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಅಪೆಕ್ಸ್ ಬ್ಯಾಂಕ್ – Apex Bank |
ಹುದ್ದೆಗಳ ಹೆಸರು: | ಬ್ಯಾಂಕ್ ಅಸಿಸ್ಟೆಂಟ್ (ಕ್ಲರ್ಕ್) ಹುದ್ದೆಗಳು |
ಒಟ್ಟು ಹುದ್ದೆಗಳು | ಒಟ್ಟು 2,254 ಹುದ್ದೆಗಳು |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಭಾರತದಾದ್ಯಂತ ಬ್ಯಾಂಕ್ ಅಸಿಸ್ಟೆಂಟ್ (ಕ್ಲರ್ಕ್) ಹುದ್ದೆಗಳು : 896 |
ಮಧ್ಯ ಪ್ರದೇಶ ರಾಜ್ಯದಲ್ಲಿ ಮ್ಯಾನೇಜರ್ ಹುದ್ದೆಗಳು : 1,358 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕ್ಲರ್ಕ್ ಹುದ್ದೆಗಳಿಗೆ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಮ್ಯಾನೇಜರ್ ಹುದ್ದೆಗಳಿಗೆ ಬಿಐ.(ಸಿಎಸ್ಸಿ /ಐಟಿ.)/ ಎಂಸಿಎ / ಬಿಸಿಎ / ಎಂಎಸ್ಸಿ / (ಐಟಿ – ಸಿಎಸ್) ಎಂಟೆಕ್ ಎಂಇ (ಐಟಿ – ಸಿಎಸ್) ವಿದ್ಯಾರ್ಹತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
2ಎ, 2ಬಿ, 3ಎ , 3ಬಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ,ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು ವಯೋಮಿತಿ ಸಡಿಲಿಕೆಯನ್ನು ಅಳವಡಿಸಲಾಗಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಪೆಕ್ಸ್ ಬ್ಯಾಂಕ್ ನ ನಿಯಮಾನುಸಾರವಾಗಿ ವೆತವನ್ನು ಕೊಡಲಾಗುತ್ತದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2ಎ, 2ಬಿ, 3ಎ, 3ಬಿ , ಸಾಮಾನ್ಯ ಅಭ್ಯರ್ಥಿಗಳು: 1000/- ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂ ಎಸ್‌ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು: 500/- ಪಾವತಿಸುವುದು.
ಆಯ್ಕೆ ವಿಧಾನ:
ಅಪೆಕ್ಸ್ ಬ್ಯಾಂಕ್ ಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 26 ನವೆಂಬರ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 25 ಡಿಸೆಂಬರ್ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |