ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

8000 ಬೃಹತ್ ನೇಮಕಾತಿ ಅಧಿಸೂಚನೆ 2024 – Army Public School Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

Army Public School Recruitment 2024 – ಭಾರತೀಯ ಸೇನಾ ಸಿಬ್ಬಂದಿಗಳ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಆರ್ಮಿ ವೆಲ್ ಫೇರ್ ಎಜುಕೇಷನ್ ಸೊಸೈಟಿಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಖಾಲಿ ಇರುವ 8000 ಕ್ಕೂ ಹೆಚ್ಚು ಪೋಸ್ಟ್ ಗ್ರಾಜುವೇಟ್ ಟೀಚರ್, ಟ್ರೈನ್ಡ್ ಗ್ರಾಜುವೇಟ್ ಟೀಚರ್ ಮತ್ತು ಪ್ರೈಮರಿ ಗ್ರಾಜುವೇಟ್ ಟೀಚರ್ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಗೆ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

Army Public School Recruitment 2024 – ಭಾರತೀಯ ಸೇನಾ ಸಿಬ್ಬಂದಿಗಳ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಆರ್ಮಿ ವೆಲ್ ಫೇರ್ ಎಜುಕೇಷನ್ ಸೊಸೈಟಿಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಖಾಲಿ ಇರುವ 8000 ಕ್ಕೂ ಹೆಚ್ಚು ಪೋಸ್ಟ್ ಗ್ರಾಜುವೇಟ್ ಟೀಚರ್, ಟ್ರೈನ್ಡ್ ಗ್ರಾಜುವೇಟ್ ಟೀಚರ್ ಮತ್ತು ಪ್ರೈಮರಿ ಗ್ರಾಜುವೇಟ್ ಟೀಚರ್ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಗೆ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು
ಇಲಾಖೆ ಹೆಸರು ಆರ್ಮಿ ಪಬ್ಲಿಕ್ ಸ್ಕೂಲ್ – Army Public School (APS)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 8000 
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಭಾರತಾದ್ಯಂತ 

 

ವಿದ್ಯಾರ್ಹತೆ 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, ಪದವಿ ವಿದ್ಯಾರ್ಹತೆಯ ಜೊತೆಗೆ B.ED ಪದವಿಯನ್ನು ಶೇಕಡ 50ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು. ಇದರ ಜೊತೆಗೆ ಅಭ್ಯರ್ಥಿಗಳು ಸಿಟಿಇಟಿ ಅಥವಾ ಟಿಇಟಿ ಅರ್ಹತೆ ಹೊಂದಿರಬೇಕು.

ವಯೋಮಿತಿ
ಈ ನೇಮಕಾತಿಗೆ ಹೊಸದಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 40 ವರ್ಷದ ಒಳಗಿರಬೇಕು ಮತ್ತು ಸೇವಾನುಭವ ಹೊಂದಿರುವ ಅಭ್ಯರ್ಥಿಗಳು ಗರಿಷ್ಠ 57 ವರ್ಷದ ಒಳಗಿರಬೇಕು.

ಎಲ್ಲಾ ಅಭ್ಯರ್ಥಿಗಳಿಗಾಗಿ ರೂ. 385/-. ಶುಲ್ಕವನ್ನು ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ / ಯುಪಿಐ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸಬೇಕು.

ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ, ಸಂದರ್ಶನ ನಡೆಸಿ ನಂತರದಲ್ಲಿ ಭೋದನಾ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

Army Public School Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 3 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಅಕ್ಟೋಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button