ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

7ನೇ, 10ನೇ, ಪದವಿ ಪಾಸಾದವರಿಗೆ ಅರೋಗ್ಯ ಇಲಾಖೆ ನೇಮಕಾತಿ 2023

ಹೊಸ ನೇಮಕಾತಿ ಅಧಿಸೂಚನೆ 2023

Ayush Department Hassan Recruitment 2023 – ಆಯುಷ್ ಇಲಾಖೆ ಹಾಸನದಲ್ಲಿ ಖಾಲಿ ಇರುವ 18 ತಜ್ಞ ವೈದ್ಯರು, ಫಾರ್ಮಾಸಿಸ್ಟ್, ಮಸಾಜಿಸ್ಟ್, ಕ್ಷರಸೂತ್ರ ಅಟೆಂಡರ್ ಹಾಗೂ ಸ್ತ್ರೀರೋಗ ಅಟೆಂಡರ್ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಆಯುಷ್ ಇಲಾಖೆ ಹಾಸನದಲ್ಲಿ ಖಾಲಿ ಇರುವ 18 ತಜ್ಞ ವೈದ್ಯರು, ಫಾರ್ಮಾಸಿಸ್ಟ್, ಮಸಾಜಿಸ್ಟ್, ಕ್ಷರಸೂತ್ರ ಅಟೆಂಡರ್ ಹಾಗೂ ಸ್ತ್ರೀರೋಗ ಅಟೆಂಡರ್ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಆಯುಷ್ ಇಲಾಖೆ ಹಾಸನ – Ayush Department Hassan 
ಹುದ್ದೆಗಳ ಹೆಸರು:ಒಟ್ಟು ಹುದ್ದೆಗಳು 
ಒಟ್ಟು ಹುದ್ದೆಗಳು 18
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ತಜ್ಞ ವೈದ್ಯರು – 3
ಫಾರ್ಮಾಸಿಸ್ಟ್ – 7
ಮಸಾಜಿಸ್ಟ್ – 3
ಕ್ಷರಸೂತ್ರ ಅಟೆಂಡರ್ – 1
ಸ್ತ್ರೀರೋಗ ಅಟೆಂಡರ್ – 1
ವಿವಿಧೋದ್ದೇಶ ಕೆಲಸಗಾರ – 1
ಸಮುದಾಯ ಆರೋಗ್ಯ ಅಧಿಕಾರಿ (CHO) – 2

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ 07 ನೇ ತರಗತಿ/ 10 ನೇ ತರಗತಿ/ ಬಿಎನ್ವೈಎಸ್/ಬಿಎಎಂಎಸ್/ಎಂಡಿ/ಎಂಎಸ್/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 19-ಏಪ್ರಿಲ್-2023 ಕ್ಕೆ ಅನುಗುಣವಾಗುವಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
ಎಸ್ಸಿ-ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-1 /2ಎ/2ಬಿ/3ಎ & 3ಬಿ ಅಭ್ಯರ್ಥಿಗಳು: 03 ವರ್ಷಗಳು

ವೇತನಶ್ರೇಣಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಮಾಸಿಕ ವೇತನ 10300/- ರೂ ಗಳಿಂದ 35000/- ರೂ ಗಳವರೆಗೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ಆಯುಷ್ ಕಛೇರಿ, ಹಾಸನ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 20 ಮಾರ್ಚ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19 ಎಪ್ರಿಲ್ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button