ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಟೆಂಡರ್ ಪ್ಯೂನ್ ವಿವಿಧ ಹುದ್ದೆಗಳಿಗೆ ಅರ್ಜಿ – Ayush Department Karnataka Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Ayush Department Karnataka Recruitment 2023 : ರಾಷ್ಟ್ರೀಯ ಆಯುಷ್ ಅಭಿಯಾನದಡಿ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ರಾಷ್ಟ್ರೀಯ ಆಯುಷ್ ಅಭಿಯಾನದಡಿ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ರಾಷ್ಟ್ರೀಯ ಆಯುಷ್ ಅಭಿಯಾನ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 13
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ತಜ್ಞ ವೈದ್ಯರು ಯುನಾನಿ
ತಜ್ಞ ವೈದ್ಯರು ಆಯುರ್ವೇದ
ಔಷಧ ವಿತರಕರು
ಮಸಾಜಿಸ್ಟ್ (ಮಹಿಳಾ)
ಕ್ಷಾರಸೂತ್ರ ಅಟೆಂಡರ್
ಮಲ್ಟಿಪರ್ಪಸ್ ವರ್ಕರ್ 

ವಿದ್ಯಾರ್ಹತೆ:

  • ತಜ್ಞ ವೈದ್ಯರು ಯುನಾನಿ – ಆಯುರ್ವೇದ ವೈದ್ಯಕೀಯ/ ಯುನಾನಿ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪದವಿ ಜೊತೆಗೆ ವೈದ್ಯ ವೃತ್ತಿ ನೋಂದಣಿ ಮಾಡಿಕೊಂಡಿರಬೇಕು.
  • ತಜ್ಞ ವೈದ್ಯರು ಆಯುರ್ವೇದ – ಆಯುರ್ವೇದ ವೈದ್ಯಕೀಯ/ ಯುನಾನಿ ವೈದ್ಯಕೀಯ ಪದವಿ ಮತ್ತು ಪಂಚಕರ್ಮ/ಶಲ್ಯತಂತ್ರ/ ಕಾಯಚಿಕಿತ್ಸಾ ಸ್ನಾತಕೋತ್ತರ ಪದವಿ ಜೊತೆಗೆ ವೈದ್ಯ ವೃತ್ತಿ ನೋಂದಣಿ ಮಾಡಿಕೊಂಡಿರಬೇಕು.
  • ಔಷಧ ವಿತರಕರು – ಎಸ್.ಎಸ್.ಎಲ್.ಸಿ ಮತ್ತು ಡಿಪ್ಲೊಮಾ ಇನ್ ಫಾರ್ಮಸಿ ಜೊತೆಗೆ ನೋಂದಣಿ ಮಾಡಿಕೊಂಡಿರಬೇಕು.
  • ಮಸಾಜಿಸ್ಟ್ – ಕನಿಷ್ಠ 7ನೇ ತರಗತಿ, ಆಯುಷ್ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರಬೇಕು.
  • ಕ್ಷಾರಸೂತ್ರ ಅಟೆಂಡರ್ – ಕನಿಷ್ಠ 10ನೇ ತರಗತಿ ಹಾಗೂ ಆಯುಷ್ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರಬೇಕು.
  • ಮಲ್ಟಿಪರ್ಪಸ್ ವರ್ಕರ್ – ಕನಿಷ್ಠ 10ನೇ ತರಗತಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.16,900/- ದಿಂದ ರೂ.52,550/- ಮಾಸಿಕ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಮಸಾಜಿಸ್ಟ್ ಮತ್ತು ಕ್ಷಾರಸೂತ್ರ ಅಟೆಂಡೆಂಟ್ ಹುದ್ದೆಗಳಿಗೆ ಪ್ರಾಯೋಗಿಕವಾಗಿ (ಪ್ರಾಕ್ಟಿಕಲ್) ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ತಜ್ಞ ವೈದ್ಯರು ಮತ್ತು ಇತರೆ ಹುದ್ದೆಗಳಿಗೆ ನಿಗದಿಪಡಿಸಲಾದ ಶೈಕ್ಷಣಿಕ ಅರ್ಹತೆಯಲ್ಲಿ ಪಡೆದ ಅಂಕಗಳು, ಸಂದರ್ಶನ ಮತ್ತು ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ನವೆಂಬರ್ 04, 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – ನವೆಂಬರ್ 24, 2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button