ಹೊಸ ನೇಮಕಾತಿ ಅಧಿಸೂಚನೆ 2022
Bagalkot Zilla Panchayat Recruitment 2022 – ಜಿಲ್ಲಾ ಪಂಚಾಯತ್ ಇಲಾಖೆ : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಜಿಲ್ಲಾ ಪಂಚಾಯತ್ – Zilla Panchayat |
ಹುದ್ದೆಗಳ ಹೆಸರು: | ಬಿಲ್ ಕಲೆಕ್ಟರ್, ಕ್ಲರ್ಕ್, ಅಟೆಂಡರ್ |
ಒಟ್ಟು ಹುದ್ದೆಗಳು | 54 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ Zilla Panchayat |
ಬಿಲ್ ಕಲೆಕ್ಟರ್ : 10 |
ಕ್ಲರ್ಕ್ & ಡೇಟಾ ಎಂಟ್ರಿ ಆಪರೇಟರ್ (DEO) : 12 |
ಅಟೆಂಡರ್ (ಪ್ಯೂನ್) : 32 |
ವಿದ್ಯಾರ್ಹತೆ:
ಬಿಲ್ ಕಲೆಕ್ಟರ್ , ಕ್ಲರ್ಕ್ ಮತ್ತು ಡೇಟಾ ಎಂಟ್ರಿ ಆಪರೇಟರ್ (DEO) : ಪಿಯುಸಿ/12ನೇ ಪಾಸ್
ಅಟೆಂಡರ್ (ಪ್ಯೂನ್) : ಎಸ್.ಎಸ್.ಎಲ್.ಸಿ
ವಯೋಮಿತಿ:
ಬಾಗಲಕೋಟೆ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 23-ಡಿಸೆಂಬರ್ -2022 ರಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮಿರಬಾರದು .
ವಯೋಮಿತಿ ಸಡಿಲಿಕೆ
• ಎಸ್ಸಿ/ಎಸ್ಟಿ/ಪ್ರವರ್ಗ-೧ ಅಭ್ಯರ್ಥಿಗಳಿಗೆ : 05 ವರ್ಷಗಳು
• ಪ್ರವರ್ಗ-2ಎ/2ಬಿ/3ಎ & 3ಬಿ ಅಭ್ಯರ್ಥಿಗಳಿಗೆ : 03 ವರ್ಷಗಳು
•ಅಂಗವಿಕಲ /ವಿಧವೆ ಅಭ್ಯರ್ಥಿಗಳಿಗೆ : 10 ವರ್ಷಗಳು
ಅರ್ಜಿ ಶುಲ್ಕ:
ಅಂಗವಿಕಲ ಅಭ್ಯರ್ಥಿಗಳಿಗೆ : ರೂ.100/-
ಎಸ್ಸಿ/ಎಸ್ಟಿ/ಪ್ರವರ್ಗ-೧/ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.200/-
ಪ್ರವರ್ಗ-2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಳಿಗೆ : ರೂ.300/-
ಸಾಮಾನ್ಯ ಅಭ್ಯರ್ಥಿಗಳಿಗೆ : ರೂ.500/-
ಪಾವತಿ ವಿಧಾನ : ಆನ್‌ಲೈನ್ ಮೂಲಕ
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 17-11-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 23-ಡಿಸೆಂಬರ್-2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |