ಬಿಲ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ – Zilla Panchayat Recruitment 2022

ಹೊಸ ನೇಮಕಾತಿ ಅಧಿಸೂಚನೆ 2022

Bagalkot Zilla Panchayat Recruitment 2022 – ಜಿಲ್ಲಾ ಪಂಚಾಯತ್ ಇಲಾಖೆ : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಜಿಲ್ಲಾ ಪಂಚಾಯತ್ – Zilla Panchayat 
ಹುದ್ದೆಗಳ ಹೆಸರು: ಬಿಲ್ ಕಲೆಕ್ಟರ್, ಕ್ಲರ್ಕ್, ಅಟೆಂಡರ್
ಒಟ್ಟು ಹುದ್ದೆಗಳು  54
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ Zilla Panchayat
ಬಿಲ್ ಕಲೆಕ್ಟರ್ : 10
 ಕ್ಲರ್ಕ್ & ಡೇಟಾ ಎಂಟ್ರಿ ಆಪರೇಟರ್ (DEO) : 12
ಅಟೆಂಡರ್ (ಪ್ಯೂನ್) : 32 

ವಿದ್ಯಾರ್ಹತೆ:
ಬಿಲ್ ಕಲೆಕ್ಟರ್ , ಕ್ಲರ್ಕ್ ಮತ್ತು ಡೇಟಾ ಎಂಟ್ರಿ ಆಪರೇಟರ್ (DEO) : ಪಿಯುಸಿ/12ನೇ ಪಾಸ್
ಅಟೆಂಡರ್ (ಪ್ಯೂನ್) : ಎಸ್.ಎಸ್.ಎಲ್.ಸಿ

ವಯೋಮಿತಿ:
ಬಾಗಲಕೋಟೆ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 23-ಡಿಸೆಂಬರ್ -2022 ರಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮಿರಬಾರದು .

ವಯೋಮಿತಿ ಸಡಿಲಿಕೆ
• ಎಸ್ಸಿ/ಎಸ್ಟಿ/ಪ್ರವರ್ಗ-೧ ಅಭ್ಯರ್ಥಿಗಳಿಗೆ : 05 ವರ್ಷಗಳು
• ಪ್ರವರ್ಗ-2ಎ/2ಬಿ/3ಎ & 3ಬಿ  ಅಭ್ಯರ್ಥಿಗಳಿಗೆ : 03 ವರ್ಷಗಳು
•ಅಂಗವಿಕಲ /ವಿಧವೆ ಅಭ್ಯರ್ಥಿಗಳಿಗೆ : 10 ವರ್ಷಗಳು

ಅರ್ಜಿ ಶುಲ್ಕ:
ಅಂಗವಿಕಲ ಅಭ್ಯರ್ಥಿಗಳಿಗೆ : ರೂ.100/-
ಎಸ್ಸಿ/ಎಸ್ಟಿ/ಪ್ರವರ್ಗ-೧/ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.200/-
ಪ್ರವರ್ಗ-2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಳಿಗೆ : ರೂ.300/-
ಸಾಮಾನ್ಯ ಅಭ್ಯರ್ಥಿಗಳಿಗೆ : ರೂ.500/-
ಪಾವತಿ ವಿಧಾನ : ಆನ್‌ಲೈನ್ ಮೂಲಕ 

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  17-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  23-ಡಿಸೆಂಬರ್-2022
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!