10ನೇ ಪಿಯುಸಿ ಪಾಸಾದವರಿಗೆ ಗ್ರಾಮ ಪಂಚಾಯತ್ ನಲ್ಲಿ ನೇರ ನೇಮಕಾತಿ 2022

ಹೊಸ ನೇಮಕಾತಿ ಅಧಿಸೂಚನೆ 2022

Bagalkot Zilla Panchayat Recruitment 2022 – ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯತ್ ರಾಜ್ ನಿಯಮಗಳ ಅನ್ವಯ ಬಾಗಲಕೋಟ ಜಿಲ್ಲಾ ಪಂಚಾಯತಿ ವ್ಯಾಪತಿಯ 9 ತಾಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 54 ಕರ ವಸೂಲಿಗಾರ, ಕ್ಲಾರ್ಕ ಕಂ ಡೇಟಾ ಎಂಟ್ರಿ ಆಪರೇಟರ್ ಮತ್ತು ಅಟೆಂಡರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯತ್ Zilla Panchayat
ಹುದ್ದೆಗಳ ಹೆಸರು: ಕರ ವಸೂಲಿಗಾರ, ಕ್ಲಾರ್ಕ ಕಂ ಡೇಟಾ ಎಂಟ್ರಿ ಆಪರೇಟರ್ ಮತ್ತು ಅಟೆಂಡರ್
ಒಟ್ಟು ಹುದ್ದೆಗಳು  54
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಕರ ವಸೂಲಿಗಾರ  10 ಹುದ್ದೆಗಳು 
ಕ್ಲಾರ್ಕ ಕಂ ಡೇಟಾ ಎಂಟ್ರಿ ಆಪರೇಟರ್  12 ಹುದ್ದೆಗಳು 
ಅಟೆಂಡರ್   32 ಹುದ್ದೆಗಳು 

ವಿದ್ಯಾರ್ಹತೆ:
ಈ ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಎಸೆಸೆಲ್ಸಿ / ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. Zilla Panchayat

ಉದ್ಯೋಗ ಸುದ್ದಿ – ಬ್ಯಾಂಕಿನಲ್ಲಿ ಕೆಲಸ ಸಂಬಳ ರೂ.47,920/-

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
– ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ 38 ವರ್ಷ
– ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮಾಜಿ ಸೈನಿಕ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.

ಉದ್ಯೋಗ ಸುದ್ದಿ – ಬ್ಯಾಂಕಿನಲ್ಲಿ ಕೆಲಸ ಸಂಬಳ ರೂ.47,920/-

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
– ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ 38 ವರ್ಷ
– ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮಾಜಿ ಸೈನಿಕ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮಾಡಿ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  17 ನವೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  23 ಡಿಸೆಂಬರ್ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!