ಪ್ಯೂನ್ ಹುದ್ದೆಗಳಿಗೆ ಅರ್ಜಿ ಅಹ್ವಾನ – District Court Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Ballari District Court Recruitment 2023 : ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕ – Ballari District Court
ಹುದ್ದೆಗಳ ಹೆಸರು:ಜವಾನ 
ಒಟ್ಟು ಹುದ್ದೆಗಳು 31
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
– ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
– ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
– ಪ.ಜಾತಿ, ಪ. ವರ್ಗ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಶೇಕಡಾವಾರು ಅಂಕಗಳ ಆಧಾರದ ಮೇಲೆ 01 ಹುದ್ದೆಗೆ 10 ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 04 ಡಿಸೆಂಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 04 ಜನವರಿ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಹೈದರಾಬಾದ್ ಕರ್ನಾಟಕ 
ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಉಳಿಕೆ ವೃಂದ 
ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

error: Content is protected !!