ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2023 – SSLC ಪಾಸಾದವರಿಗೆ

ಹೊಸ ನೇಮಕಾತಿ ಅಧಿಸೂಚನೆ 2023

Ballari Zilla Panchayat Recruitment 2023 – ಬಳ್ಳಾರಿ ಜಿಲ್ಲಾ ಆಯುಷ್ ಇಲಾಖೆಯ, ರಾಷ್ಟೀಯ ಆಯುಷ್ ಅಭಿಯಾನದಡಿ (ಸಿ.ಎಸ್.ಸಿ) ಮೇಲ್ದರ್ಜೆಗೇರಿಸಲಾದ ಸರ್ಕಾರಿ ಆಯುರ್ವೇದ ಆಸ್ಪತ್ರೆ, ಸಿರಗುಪ್ಪ ಮತ್ತು ಸಂಡೂರು ಗಳಲ್ಲಿ ಖಾಲಿ ಇರುವ ಮಲ್ಟಿ ಪರ್ಪಸ್ ವರ್ಕರ್, ಆಯುಷ್ ಔಷಧಿ ವಿತರಕರು, ಸ್ತ್ರೀರೋಗ ಅಟೆಂಡರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಬಳ್ಳಾರಿ ಜಿಲ್ಲಾ ಆಯುಷ್ ಇಲಾಖೆಯ, ರಾಷ್ಟೀಯ ಆಯುಷ್ ಅಭಿಯಾನದಡಿ (ಸಿ.ಎಸ್.ಸಿ) ಮೇಲ್ದರ್ಜೆಗೇರಿಸಲಾದ ಸರ್ಕಾರಿ ಆಯುರ್ವೇದ ಆಸ್ಪತ್ರೆ, ಸಿರಗುಪ್ಪ ಮತ್ತು ಸಂಡೂರು ಗಳಲ್ಲಿ ಖಾಲಿ ಇರುವ ಮಲ್ಟಿ ಪರ್ಪಸ್ ವರ್ಕರ್, ಆಯುಷ್ ಔಷಧಿ ವಿತರಕರು, ಸ್ತ್ರೀರೋಗ ಅಟೆಂಡರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬಳ್ಳಾರಿ ಜಿಲ್ಲಾ ಆಯುಷ್ ಇಲಾಖೆ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 6
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
ಮಲ್ಟಿ ಪರ್ಪಸ್ ವರ್ಕರ್ 02
ಆಯುಷ್ ಔಷಧಿ ವಿತರಕರು 01
ಸ್ತ್ರೀರೋಗ ಅಟೆಂಡರ್ 01
ಮಸಾಜಿಸ್ಟ್ (ಮಹಿಳೆ) 01 
ಕ್ಷಾರಸೂತ್ರ ಅಟೆಂಡರ್  01

ವಿದ್ಯಾರ್ಹತೆ:
ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಯಾವುದೇ 10ನೇ  / ಡಿಪ್ಲೊಮಾ ಜೊತೆಗೆ ಕಂಪ್ಯೂಟರ್ ಜ್ಞಾನ, ವಿದ್ಯಾರ್ಹತೆಯನ್ನು ಪಡೆದಿರಬೇಕು.
ಜೊತೆಗೆ ಅಭ್ಯರ್ಥಿಗಳು ವೃತ್ತಿ ಅನುಭವ ಹೊಂದಿರಬೇಕು.

ಉದ್ಯೋಗ ಸುದ್ದಿ – 

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 10,300/- ರೂ ಗಳಿಂದ 11,356/- ರೂಗಳ ವರೆಗೆ ನೀಡಲಾಗುವದು.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನ್ಯಾಮ್ ಗುತ್ತಿಗೆ ನೇಮಕಾತಿ ನಿಯಮಗಳನ್ವಯ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ :
ಜಿಲ್ಲಾ ಆಯುಷ್ ಕಛೇರಿ, ಕೆ.ಎಂ.ಎಫ್. ನಂದಿನಿ ಡೈರಿ ಎದುರುಗಡೆ,
ಕೊಳಗಲ್ಲು ರಸ್ತೆ, ಬಳ್ಳಾರಿ – 583101

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 15 ಫೆಬ್ರುವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಫೆಬ್ರುವರಿ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button