ಬೆಂಗಳೂರು ರೇಷ್ಮೆ ಮಂಡಳಿ ನೇಮಕಾತಿ ಅಧಿಸೂಚನೆ 2022
Central Silk Board Recruitment 2022: ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ 4 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಕೇಂದ್ರ ರೇಷ್ಮೆ ಮಂಡಳಿ |
ಹುದ್ದೆಗಳ ಹೆಸರು: | ಜೂನಿಯರ್ ರಿಸರ್ಚ್ ಫೆಲೋ |
ಒಟ್ಟು ಹುದ್ದೆಗಳು | 04 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಕೇಂದ್ರ ರೇಷ್ಮೆ ಮಂಡಳಿಯ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು M.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಕೇಂದ್ರ ರೇಷ್ಮೆ ಮಂಡಳಿಯ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 25/04/2022ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನಶ್ರೇಣಿ:
ಕೇಂದ್ರ ರೇಷ್ಮೆ ಮಂಡಳಿಯ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,000/- ರಿಂದ 31,000/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಕೇಂದ್ರ ರೇಷ್ಮೆ ಮಂಡಳಿಯ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗೇಟ್ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಸಂದರ್ಶನ ನಡೆಯುವ ಸ್ಥಳ
ಸೆರಿ ಬಯೋಟೆಕ್ ಸಂಶೋಧನಾ ಪ್ರಯೋಗಾಲಯ,
ಕಾರ್ಮೆಲರಾಮ್ ಪೋಸ್ಟ್, ಕೊಡತಿ,
ಬೆಂಗಳೂರು-560035
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 16 ಎಪ್ರಿಲ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 25 ಎಪ್ರಿಲ್ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |