ರೇಷ್ಮೆ ಮಂಡಳಿಯಲ್ಲಿ ಹೊಸ ನೇಮಕಾತಿ ಅಧಿಸೂಚನೆ 2022 : Central Silk Board Recruitment 2022

ರೇಷ್ಮೆ ಮಂಡಳಿಯಲ್ಲಿ ಹೊಸ ನೇಮಕಾತಿ ಅಧಿಸೂಚನೆ 2022

Central Silk Board Recruitment 2022: ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ 15 ವಿಜ್ಞಾನಿ-ಬಿ (ಸೈಂಟಿಸ್ಟ್-ಬಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು: ಕೇಂದ್ರ ರೇಷ್ಮೆ ಮಂಡಳಿ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  15
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 25/04/2022ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
– ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56,100/- ರಿಂದ 1,77,500/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 1,000/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
– ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗೇಟ್ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  22 ಮಾರ್ಚ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  25 ಎಪ್ರಿಲ್ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

error: Content is protected !!