ಬೆಂಗಳೂರು ಮೆಟ್ರೋ ನೇಮಕಾತಿ 2021 / BMRCL Recruitment 2021

Telegram Group

ಉದ್ಯೋಗ ಮಾಹಿತಿ 

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ 01 ಜನರಲ್ ಮ್ಯಾನೇಜರ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟು ಹುದ್ದೆಗಳು: ೦1

ಉದ್ಯೋಗ ಸ್ಥಳ: ಬೆಂಗಳೂರು

ವಿದ್ಯಾರ್ಹತೆ:
ಹುದ್ದೆಗೆ ಅನುಗುಣವಾಗಿ ವಾಣಿಜ್ಯ ವಿಭಾಗದಲ್ಲಿ ಪದವಿ, CA, MBA ಮತ್ತು ICWA ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು, ಮತ್ತು 20 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

ವಯೋಮಿತಿ:
ಹುದ್ದೆಗೆ ಗರಿಷ್ಠ – 55 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದೆ.

ವೇತನ ಶ್ರೇಣಿ:
ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1,40,000/- ರೂ ಗಳವರೆಗೆ ವೇತನವನ್ನು ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಭರ್ತಿ ಮಾಡಿದ ಅರ್ಜಿ ಮತ್ತು ಮೂಲ ದಾಖಲಾತಿಗಳ ಜೆರಾಕ್ಸ್ ಪ್ರತಿಗಳೊಂದಿಗೆ 20-04-2021 ರೊಳಗೆ ಅರ್ಜಿಯನ್ನು

ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

* ಕಚೇರಿಯ ವಿಳಾಸ :

General
Manager (HR&T),
Bangalore Metro Rail Corporation Limited,
III Floor, ಬಿಎಂಟಿಸಿ Complex,
K.H Road, Shanthinagar,
Bangalore–560027ಇವರಿಗೆ ಕಳುಹಿಸತಕ್ಕದ್ದು.

Website
Notification
Apply Online


Telegram Group
error: Content is protected !!