ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಜಿಲ್ಲಾ ಪಂಚಾಯತ್ ನೇರ ನೇಮಕಾತಿ ಅಧಿಸೂಚನೆ 2022 : Zilla Panchayat Recruitment 2022

Bangalore Rural Zilla Panchayat Recruitment 2022: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

 

ಇಲಾಖೆ ಹೆಸರು:ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ 
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 15
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್ 
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ 
ತಾಂತ್ರಿಕ ಸಹಾಯಕರು (ಸಿವಿಲ್)10
ತಾಂತ್ರಿಕ ಸಹಾಯಕರು (ಅರಣ್ಯ)02
ತಾಂತ್ರಿಕ ಸಹಾಯಕರು (ತೋಟಗಾರಿಕೆ/ಕೃಷಿ)03

ವಿದ್ಯಾರ್ಹತೆ:
ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು  (ಸಿವಿಲ್) ಬಿಇ (ಸಿವಿಲ್) ವಿದ್ಯಾರ್ಹತೆ ಹೊಂದಿರಬೇಕು.
ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು (ಅರಣ್ಯ) ಬಿ.ಎಸ್ಸಿ   ವಿದ್ಯಾರ್ಹತೆ ಹೊಂದಿರಬೇಕು.
ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು (ತೋಟಗಾರಿಕೆ/ಕೃಷಿ) ಬಿ.ಎಸ್ಸಿ  ವಿದ್ಯಾರ್ಹತೆ ಹೊಂದಿರಬೇಕು.

 

 

ವಯೋಮಿತಿ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ಅ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ಅ ನೇಮಕಾತಿ ಅಧಿಸೂಚನೆಯ ಪ್ರಕಾರ ಹೊರಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅನುಭವ:
ತಾಂತ್ರಿಕ ಸಹಾಯಕರು ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮೇ 06, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 12, 2022
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉಕ್ಕಲಿ ಅವರು ಉದ್ಯೋಗ ಬಿಂದುವಿನಲ್ಲಿ ವಿಷಯ ಬರಹಗಾರರಾಗಿದ್ದು, ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳ ಕುರಿತು ವಿಶ್ವಾಸಾರ್ಹ ನವೀಕರಣಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಜಿಲ್ಲಾ ಪಂಚಾಯತ್ ನೇರ ನೇಮಕಾತಿ ಅಧಿಸೂಚನೆ 2022 : Zilla Panchayat Recruitment 2022

close button