Bangalore Rural Zilla Panchayat Recruitment 2022: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 15 |
ಅರ್ಜಿ ಸಲ್ಲಿಸುವ ಬಗೆ | ಆಫ್ ಲೈನ್ |
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ತಾಂತ್ರಿಕ ಸಹಾಯಕರು (ಸಿವಿಲ್) | 10 |
ತಾಂತ್ರಿಕ ಸಹಾಯಕರು (ಅರಣ್ಯ) | 02 |
ತಾಂತ್ರಿಕ ಸಹಾಯಕರು (ತೋಟಗಾರಿಕೆ/ಕೃಷಿ) | 03 |
ವಿದ್ಯಾರ್ಹತೆ:
ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು (ಸಿವಿಲ್) ಬಿಇ (ಸಿವಿಲ್) ವಿದ್ಯಾರ್ಹತೆ ಹೊಂದಿರಬೇಕು.
ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು (ಅರಣ್ಯ) ಬಿ.ಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು.
ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು (ತೋಟಗಾರಿಕೆ/ಕೃಷಿ) ಬಿ.ಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ಅ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ಅ ನೇಮಕಾತಿ ಅಧಿಸೂಚನೆಯ ಪ್ರಕಾರ ಹೊರಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅನುಭವ:
ತಾಂತ್ರಿಕ ಸಹಾಯಕರು ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಮೇ 06, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಮೇ 12, 2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |