ಬೆಂಗಳೂರು ರೈಲ್ವೆ ನೇಮಕಾತಿ 2021

ಬೆಂಗಳೂರು ರೈಲ್ ವೀಲ್ ಫ್ಯಾಕ್ಟರಿಯಲ್ಲಿ ಖಾಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 13 2021 ರೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆ ಹೆಸರು: ಫಿಟ್ಟರ್, ಎಲೆಕ್ಟ್ರಿಷನ್
ಒಟ್ಟು ಹುದ್ದೆಗಳ ಸಂಖ್ಯೆ: 192
ಉದ್ಯೋಗ ಸ್ಥಳ: ಬೆಂಗಳೂರು

ವಿದ್ಯಾರ್ಹತೆ: ಅಭ್ಯರ್ಥಿಗಳು  ಅಂಗೀಕೃತ ಸಂಸ್ಥೆಯಿಂದ ಎಸ್ಸೆಸೆಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ-15 ವರ್ಷಗಳು ಗರಿಷ್ಠ-24 ವರ್ಷಗಳು
*ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಕಲ್ಪಿಸಲಾಗಿದೆ.

ಆಯ್ಕೆ ವಿಧಾನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವೇತನಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ:10899- ರೂ:12261/-

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ರೂ,100 SC/ ST/ PWD/ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

 

ಅರ್ಜಿ ಸಲ್ಲಿಸುವ ವಿಳಾಸ: Office of the Principal Chief Personnel Officer, Personnel Department, Rail Wheel Factory, Yelahanka, Bangalore – 560064.

Website
Notification – Application Form

 

error: Content is protected !!