ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಅಹ್ವಾನ – Bangalore University Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

ಬೆಂಗಳೂರು ವಿಶ್ವವಿದ್ಯಾಲಯ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಕರ್ನಾಟಕ ರಾಜ್ಯ ಗ್ರಾಮೀಣ ಇಲಾಖೆ ನೇಮಕಾತಿ 2023

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

Bangalore University Recruitment 2023  – ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ7 ಸಹಾಯಕ ಗ್ರಂಥಪಾಲಕರು ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬೆಂಗಳೂರು ವಿಶ್ವವಿದ್ಯಾಲಯ – Bangalore University
ಹುದ್ದೆಗಳ ಹೆಸರು: ಗ್ರಂಥಪಾಲಕ 
ಒಟ್ಟು ಹುದ್ದೆಗಳು  7
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, ಪಿ.ಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

ಉದ್ಯೋಗ ಸುದ್ದಿ – ಕರ್ನಾಟಕ ರಾಜ್ಯ ಗ್ರಾಮೀಣ ಇಲಾಖೆ ನೇಮಕಾತಿ 2023

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ36,000/- ವರೆಗೆ ಗೌರವಧನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ 

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ :
ಸಹಾಯಕ ಕುಲಸಚಿವರು, ಸಿಬ್ಬಂದಿ ವಿಭಾಗ 1,
ಆಡಳಿತ ಕಛೇರಿ, ಬೆಂಗಳೂರು ವಿಶ್ವವಿದ್ಯಾಲಯ,
ಜ್ಞಾನಭಾರತಿ, ಬೆಂಗಳೂರು-560056.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  10 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  20 ಜನವರಿ 2023
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!