ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ । Zilla Panchayat Recruitment 2022

Bangalore Urban Zilla Panchayat Recruitment 2022 : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯಲ್ಲಿ ಅಗತ್ಯವಿರುವ ಭೇರ್ ಪೂಟ್ ಟೆಕ್ನೀಷಿಯನ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು: ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ
ಹುದ್ದೆಗಳ ಹೆಸರು: ಭೇರ್ ಪೂಟ್ ಟೆಕ್ನೀಷಿಯನ್ಸ್ (ಬಿ.ಎಫ್.ಟಿ)
ಒಟ್ಟು ಹುದ್ದೆಗಳು  10
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

 

ವಿದ್ಯಾರ್ಹತೆ:
ಬೆಂಗಳೂರು ಜಿಲ್ಲಾ ಪಂಚಾಯತ್ಅ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ  ಅಭ್ಯರ್ಥಿಗಳು 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸ್ಥಳೀಯರಾಗಿರಬೇಕು ಹಾಗೂ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರನಾಗಿರಬೇಕು. (ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರರು ಎಂದರೆ ಸದರಿ ವ್ಯಕ್ತಿಯು ಹಿಂದಿನ 3 ವರ್ಷಗಳಲ್ಲಿ ಕನಿಷ್ಠ 2 ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ಯೋಜನೆಯಡಿ ಕೂಲಿಗಾರರಾಗಿ ಕೆಲಸ ಮಾಡಿರಬೇಕು)

ವಯೋಮಿತಿ:
ಬೆಂಗಳೂರು ಜಿಲ್ಲಾ ಪಂಚಾಯತ್ಅ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

 

ಕಛೇರಿ ವಿಳಾಸ :
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಎಸ್. ಕರಿಯಪ್ಪ ರಸ್ತೆ, ಕನಕಪುರ ರಸ್ತೆ, ಬನಶಂಕರಿ ದೇವಸ್ಥಾನದ ಹತ್ತಿರ, ಬೆಂಗಳೂರು – 560070

ಉದ್ಯೋಗ ಸ್ಥಳ :
ಬೆಂಗಳೂರು ಜಿಲ್ಲಾ ಪಂಚಾಯತ್ಅ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ  ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಆನೇಕಲ್, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಹಾಗೂ ಯಲಹಂಕ ತಾಲ್ಲೂಕುಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಅರ್ಜಿ ಶುಲ್ಕ:
ಬೆಂಗಳೂರು ಜಿಲ್ಲಾ ಪಂಚಾಯತ್ಅ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಫೆಬ್ರುವರಿ 18, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಫೆಬ್ರುವರಿ 28, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  Click Here 
ಅರ್ಜಿ ಲಿಂಕ್  Click Here 

 

error: Content is protected !!