ಬರೋಡಾ ಬ್ಯಾಂಕ್ ನಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ | Bank of Baroda Recruitment 2022

ಬ್ಯಾಂಕ್ ಆಫ್​ ಬರೋಡ ನೇಮಕಾತಿ ಅಧಿಸೂಚನೆ 2022

Bank of Baroda Recruitment 2022: ಬ್ಯಾಂಕ್ ಆಫ್​ ಬರೋಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 19 ಮ್ಯಾನೇಜರ್, ಆಫೀಸ್ ಅಸಿಸ್ಟೆಂಟ್, ಬ್ಯುಸಿನೆಸ್ ಕರೆಸ್ಪಾಂಡೆಂಟ್ ಸೂವರ್​ವೈಸರ್, ಸೀನಿಯರ್ ಮ್ಯಾನೇಜರ್, ಫ್ಯಾಕಲ್ಟಿ, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್, ಇಂಟರ್ನಲ್​ ಒಂಬುಡ್ಸ್​ಮನ್, ಪ್ರೊಡಕ್ಟ್​ ಹೆಡ್​ ಹುದ್ದೆಗಳು ಖಾಲಿ ಇದ್ದು,, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಬ್ಯಾಂಕ್ ಆಫ್​ ಬರೋಡ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 19
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಹುದ್ದೆಯ ಹೆಸರು
ಮ್ಯಾನೇಜರ್, ಆಫೀಸ್ ಅಸಿಸ್ಟೆಂಟ್, ಬ್ಯುಸಿನೆಸ್ ಕರೆಸ್ಪಾಂಡೆಂಟ್ ಸೂವರ್​ವೈಸರ್, ಸೀನಿಯರ್ ಮ್ಯಾನೇಜರ್, ಫ್ಯಾಕಲ್ಟಿ, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್, ಇಂಟರ್ನಲ್​ ಒಂಬುಡ್ಸ್​ಮನ್, ಪ್ರೊಡಕ್ಟ್​ ಹೆಡ್

ವಿದ್ಯಾರ್ಹತೆ:
ಬ್ಯಾಂಕ್ ಆಫ್​ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

 

 

ವಯೋಮಿತಿ:
ಬ್ಯಾಂಕ್ ಆಫ್​ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 21-60 ವರ್ಷದೊಳಗಿರಬೇಕು.

ವೇತನಶ್ರೇಣಿ:
ಬ್ಯಾಂಕ್ ಆಫ್​ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಶಾರ್ಟ್​ಲಿಸ್ಟಿಂಗ್​​, ದಾಖಲಾತಿ ಪರಿಶೀಲನೆ​, ವೈಯಕ್ತಿಕ ಸಂದರ್ಶನ

ಉದ್ಯೋಗದ ಸ್ಥಳ:
ಬ್ಯಾಂಕ್ ಆಫ್​ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 15/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07/03/2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ Click Here 
ನೋಟಿಫಿಕೇಶನ್ Click Here 
ಅರ್ಜಿ ಲಿಂಕ್ Click Here 

error: Content is protected !!